ಡಿ.1ರಿಂದ ರಿಲಯನ್ಸ್‍ನ 2ಜಿ ಸೇವೆಗಳು ಇರಲ್ಲ…!

Date:

ಡಿಸೆಂಬರ್ 1ರಿಂದ ರಿಲಯನ್ಸ್ ಕಮ್ಯುನಿಕೇಶನ್ ನ 2ಜಿ ಸೇವೆಗಳು ಸ್ಥಗಿತಗೊಳ್ಳಲಿವೆ..! ಇನ್ನೇನೆ ಇದ್ರು  ರಿಲಯನ್ಸ್‍ನ 4 ಜಿ ಸೇವೆಗಳು ಮಾತ್ರ ಲಭ್ಯ..!


ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ 2 ಜಿ ಸೇವೆಯನ್ನು ಸ್ಥಗಿತಗೊಳಿಸಿ 4ಜಿ ಸೇವೆಯನ್ನು ಮಾತ್ರ ನೀಡಲು ನಿರ್ಧರಿಸಿದೆ. ಇದರಿಂದ 4 ಜಿ ಸೇವೆಯನ್ನೇ ಪಡೆಯುತ್ತಿರುವ ಗ್ರಾಹಕರಿಗೆ ತೊಂದರೆ ಏನಿಲ್ಲ. ಆದರೆ, 2 ಸೇವೆ ಪಡೀತಾ ಇರೋರು ಇತರ ನೆಟ್‍ವರ್ಕ ಪೂರೈಕೆದಾರ ಸಂಸ್ಥೆಗೆ ಬದಲಾಯಿಸಿಕೊಳ್ಳಬೇಕು. ಟ್ರಾಯ್ (ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ) ರಿಲಯನ್ಸ್ ಗ್ರಾಹಕರು ಇತರೆ ಸಂಸ್ಥೆಗಳಿಗೆ ಪೋರ್ಟ್ ಮಾಡಲು ಅರ್ಜಿಯನ್ನು ಸ್ವೀಕರಿಸುವಂತೆ ಸೂಚಿಸಿದ್ದು, ಯಾವುದೇ ಅರ್ಜಿಗಳನ್ನು ತಿರಸ್ಕರಿಸೋದಿಲ್ಲ ಎಂದು ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...