ಲೇಡಿ ಕಂಡೆಕ್ಟರ್ ಆತ್ಮಹತ್ಯೆಗೆ ಯತ್ನ

Date:

ತನ್ನದಲ್ಲದ ತಪ್ಪಿಗೆ ತನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಮನನೊಂದ ಲೇಡಿ ಕಂಡೆಕ್ಟರ್ ಒಬ್ಬರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗದಲ್ಲಿ ನಡೆದಿದೆ.

ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಾಲಕನ ಬದಲು ದುರುದ್ದೇಶದಿಂದ ತನ್ನ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಿರ್ವಾಹಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ಗದಗದ ಮುಳಗುಂದ ನಾಕಾ ಬಳಿಯ ಬಸ್ ಡಿಪೋದ ಶೌಚಾಲಯದಲ್ಲಿ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅರುಣಾ ಆತ್ಮಹತ್ಯೆಗೆ ಯತ್ನಿಸಿದ ಕಂಡೆಕ್ಟರ್ .


ಮೇ 11 ರಂದು ಗದಗ ಹೊಸ ಬಸ್ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ವೃದ್ದರೊಬ್ಬರು ಮೃತಪಟ್ಟಿದ್ದರು. ಆ ದಿನ ಅರುಣಾ ಮತ್ತು ಚಾಲಕ ವಿ ವಿ ತೋಟದ್ ಕರ್ತವ್ಯದಲ್ಲಿದ್ರು‌. ಅಪಘಾತ ಮಾಡಿದ್ದು ಚಾಲಕನಾಗಿದ್ದರೂ ತನ್ನ ಮೇಲೆ ಕ್ರಮ ಕೈಗೊಳ್ಳಲಾಗ್ತಿದೆ ಎಂದು ಅರುಣಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...