ಮತ್ತೆ ಡಾ.‌ರಾಜ್-ವಿಷ್ಣು ಬರ್ತಿದ್ದಾರೆ ‌…! ಗಂಧದ ಗುಡಿ ರೀ ರಿಲೀಸ್

Date:

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ನಾಗರಹಾವು ಸಿನಿಮಾ ಹೊಸ ಅವತಾರದಲ್ಲಿ ರಿ ರಿಲೀಸ್ ಆಗಿ ದೊಡ್ಡಮಟ್ಟಿನ ಯಶಸ್ಸು ಕಂಡಿತ್ತು.

ಈಗ ಡಾ. ರಾಜ್ ಕುಮಾರ್ -ವಿಷ್ಣುವರ್ಧನ್ ಅಭಿನಯದ ಗಂಧದ ಗುಡಿ ಸಿನಿಮಾ ಮತ್ತೆ ಹೊಸ ಅವತಾರದಲ್ಲಿ ರಿ ರಿಲೀಸ್ ಆಗಲಿದೆ.
ಇದು ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಸಿನಿಮಾ.‌ಅಣ್ಣಾವ್ರು ಅರಣ್ಯಾಧಿಕಾರಿಯಾಗಿ ಸದ್ದು ಮಾಡಿದ್ದರು.‌ವಿಷ್ಣುವರ್ಧನ್ ಅವರು ಖಳನಾಯಕನಾಗಿ ಸೈ ಅನಿಸಿಕೊಂಡಿದ್ದರು. ಈ ಸಿನಿಮಾ ಇದೀಗ ಡಿಜಿಟಲ್ ರೂಪದಲ್ಲಿ ಗಣೇಶ ಹಬ್ಬದಂದು ರಿಲೀಸ್ ಆಗ್ತಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...