ಗಂಧದಗುಡಿಯಲ್ಲಿ ಪುನೀತ್ ನೋಡಿ ಸಂಭ್ರಮಿಸಿದ ಅಭಿಮಾನಿಗಳು.

Date:

ಪವರ್ ಸ್ಟಾರ್ ಡಾ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ ಗಂಧದ ಗುಡಿ ಟ್ರೈಲರ್ ಇಂದು ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರಗಳಲ್ಲಿ ಡಾ.ರಾಜ್‌ಕುಮಾರ್ ಕುಟುಂಬದ ಪ್ರತಿಯೊಬ್ಬ ಸದಸ್ಯರು ಅಭಿಮಾನಿಗಳ ಜೊತೆ ಸೇರಿಕೊಂಡು ರಿಲೀಸ್ ಮಾಡಿದ್ದಾರೆ.
ಅಪ್ಪು ಸ್ಥಾಪಿಸಿದ ಸಂಸ್ಥೆ ಪಿಆರ್‌ಕೆ ಗಂಧದ ಗುಡಿ ನಿರ್ಮಾಣ ಉಸ್ತುವಾರಿ ಹೊತ್ತಿಕೊಂಡಿದೆ. ಇಂದು ಬೆಳಕ್ಕೆ 9.45ಕ್ಕೆ ಅಭಿಮಾನಿಗಳ ಜೊತೆ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿದೆ . 10 ಗಂಟೆಗೆ ಪಿಆರ್‌ಕೆ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಆಗಿದೆ.ಅಮೋಘವರ್ಷ ನಿರ್ದೇಶನದ ಈ ಚಿತ್ರವು ರಾಜ್ಯದ ವನ್ಯ-ಜೀವಿ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ತೆರೆ ಮೇಲೆ ತರಲಿದೆ. ಸದ್ಯಕ್ಕೆ ಚಿತ್ರದ ಹೊಸ ಪೋಸ್ಟರ್‌ ಜತೆಗೆ ಟ್ರೇಲರ್‌ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದ್ದು, ಪುನೀತ್‌ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ .

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಸಂಸ್ಥೆ ಮತ್ತು mudsipper ಜಂಟಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಟ್ರೈಲರ್ ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಕಾಡನ್ನು ಇಷ್ಟೊಂದು ಅದ್ಭುತವಾಗಿ ತೋರಿಸಬಹುದು ಎಂದು ಎಂದೂ ಅಂದುಕೊಂಡಿರಲಲ್ಲ ಎನ್ನುತ್ತಾರೆ ಸಿನಿ ರಸಿಕರು. ಕಾಡಿನ ಜನರು ಹೇಗೆ ಜೀವನ ಮಾಡುತ್ತಾರೆ, ಯಾವ ರೀತಿ ಪ್ರಾಣಿ ಪಕ್ಷಿಗಳನ್ನು ದಿನ ನೋಡುತ್ತಾರೆ ಎಂದು ಮಕ್ಕಳ ರೀತಿ ಪದೇ ಪದೇ ಪ್ರಶ್ನೆ ಕೇಳಿದ್ದಾರೆ. ಅಪ್ಪು innocenceಗೆ ಎಲ್ಲರೂ ಮನಸೋತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...