ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ನಿಯಮ ಜಾರಿ

Date:

ಗಣೇಶ ಚತುರ್ಥಿಗೆ ಬಿಬಿಎಂಪಿ‌ಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ‌ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ಈ ಬಾರಿಯೂ ಬೆಂಗಳೂರಿನಲ್ಲಿ ವಾರ್ಡ್​​ಗೊಂದೇ ಗಣೇಶ ಕೂಡಿಸಬೇಕೆಂದು ಬಿಬಿಎಂಪಿ ಹೇಳಿದೆ. ಕಳೆದ ವರ್ಷದ ನಿಯಮಗಳೆ ಈ ಬಾರಿಯೂ ಜಾರಿಯಾಗಲಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.  ಪಿಒಪಿ ಗಣೇಶ ಮೂರ್ತಿ ತಯಾರಿಸಬಾರದೆಂಬ ನಿಯಮವಿದೆ. ಹೀಗಾಗಿ ಯಾರೂ ಪಿಒಪಿ ಗಣೇಶ ಮೂರ್ತಿ ತಯಾರಿಸಿ, ಮಾರಾಟ ಮಾಡಬಾರದು. ಒಂದು ವೇಳೆ ಪಿಒಪಿ ಮೂರ್ತಿಗಳನ್ನ ಮಾರಿದರೇ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ರೇಡ್ ಮಾಡಿ ಕ್ರಮ‌ ಕೈಗೊಳ್ಳಲಾಗುತ್ತದೆ ಎಂದು ಖಡಕ್​ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

RSS ಬ್ಯಾನ್ ಕೇಳಿರೋದು ನಿಮ್ಮ ಕಲ್ಪನೆ, ನಿಜವಲ್ಲ – ಖರ್ಗೆ ಸ್ಪಷ್ಟನೆ”

RSS ಬ್ಯಾನ್ ಕೇಳಿರೋದು ನಿಮ್ಮ ಕಲ್ಪನೆ, ನಿಜವಲ್ಲ – ಖರ್ಗೆ ಸ್ಪಷ್ಟನೆ" ಬೆಂಗಳೂರು:-...

ಚಿಕ್ಕಬಳ್ಳಾಪುರ: ಯುವತಿಯ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಬಂಧನ

ಚಿಕ್ಕಬಳ್ಳಾಪುರ: ಯುವತಿಯ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಬಂಧನ ಚಿಕ್ಕಬಳ್ಳಾಪುರ: ಉದ್ಯೋಗಕ್ಕಾಗಿ...

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್!

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ...

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ ಮಳೆ

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ...