ಪತ್ರಕರ್ತೆ ಗೌರಿ ಲಂಕೇಶ್ ಅರೆಸ್ಟ್.!

Date:

ಅವಮಾನಕರ ಲೇಖನಗಳನ್ನು ಪ್ರಕಟಿಸಿದ ಆರೋಪದಡಿ ಪತ್ರಕರ್ತೆ ಗೌರಿ ಲಂಕೇಶ್‍ರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ದರೋಡೆಗಿಳಿದ ಬಿಜೆಪಿಗಳು ಎಂಬ ತಲೆ ಬರಹದಡಿ ಪ್ರಕಟಿಸಲಾದ ಲೇಖನವೊಂದು ಭಾರೀ ಚರ್ಚೆಗೊಳಗಾಗಿದ್ದಲ್ಲದೇ ಈ ಸಂಬಂಧ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಮತ್ತೋರ್ವ ಮುಖಂಡ ಉಮೇಶ್ ಜೋಶಿ ಅವರು ಗೌರಿ ಲಂಕೇಶ್ ವಿರುದ್ದ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಗೌರಿ ಲಂಕೇಶ್ ವಿರುದ್ದ ಬಂಧನದ ವಾರೆಂಟ್ ಜಾರಿಯಾಗಿದೆ. ಶನಿವಾರ ಹುಬ್ಬಳ್ಳಿ ಪೊಲೀಸರು ಅವರನ್ನು ಬಂಧಿಸಿ ಹುಬ್ಬಳ್ಳಿಯ ಎರಡನೇ ಜೆ ಎಂ ಎಫ್ ಸಿ ಕೋರ್ಟ್‍ಗೆ ಹಾಜರುಪಡಿಸಿದ್ದಾರೆ..

 

Like us on Facebook  The New India Times

POPULAR  STORIES :

ವ್ಯಕ್ತಿಯೋರ್ವನ ನಸೀಬು ಬದಲಾಯಿಸಿದ ವಾಂತಿ..!

ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!

ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್‍ನ ಗೂಂಡಾಗಿರಿ..! Lady Conductor Fight

ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

ಬಿಗ್ ಬಾಸ್ ಮನೆಯ ರಹಸ್ಯ ಲೀಕ್..!

ಜಿಯೋ ಕಾಲ್‍ಡ್ರಾಪ್ ಸಮಸ್ಯೆ: ಏರ್‍ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...