No menu items!
16.3 C
Munich
Wednesday, April 29, 2026

ಗೋವಾ ಬೀಚ್ ನಲ್ಲಿ ಪ್ರಿಯಕರನ ಮುಂದೆಯೇ ಯುವತಿ ಮೇಲೆ ಅತ್ಯಾಚಾರ

Must read

ಪ್ರಿಯಕರನ ಎದುರೇ ಮೂವರು ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟ‌ನೆ ದಕ್ಷಿಣ ಗೋವಾದಲ್ಲಿ‌ ನಡೆದಿದೆ.
ಈ ಘಟನೆ ನಡೆದಿದ್ದು ಗುರುವಾರ ರಾತ್ರಿ ಸೆರ್ನಾಬಾಟಿಮ್ ಬೀಚ್ ನಲ್ಲಿ. ಪ್ರೇಮಿಗಳು ಸುತ್ತಾಡೋಕೆ ಎಂದು ಗೋವಾ ಬೀಚ್ ಗೆ ಹೋಗಿದ್ದರು. ಈ ವೇಳೆ ಬಂದ ಮೂವರು ಕಾಮುಕರು ಪ್ರಿಯಕರನನ್ನು ಥಳಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.‌


ಈ ಬಗ್ಗೆ ಪ್ರೇಮಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳು ಪ್ರೇಮಿಗಳ ಫೋಟೋ ತೆಗೆದುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ಗುರುತು ಪತ್ತೆಯಾಗಿಲ್ಲ. ಸಂತ್ರಸ್ತೆಯ‌ನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article