ಚಿನ್ನ ಖರೀದಿಗೆ ಇದು ಸಕಾಲ ಅಂತಿದ್ದಾರೆ ತಜ್ಞರು

Date:

ಸಾಲು ಸಾಲು ಹಬ್ಬಗಳು ಆರಂಭವಾಗಿದೆ. ಚಿನ್ನ ಖರೀದಿ ಪ್ರಿಯರಿಗೆ ಸಿಹಿ ಸುದ್ದಿ ಬಂದಿದೆ.
ಚಿನ್ನದ ದರ ಎಂಟು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಚಿನ್ನ ಖರೀದಿಗೆ ಇದು ಸಕಾಲ ಎಂಬುದು ತಜ್ಞರ ಅಭಿಪ್ರಾಯ.
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಏರಿಕೆಯಾಗಿರುವುದು , ಡಾಲರ್ ಮೌಲ್ಯ ಹೆಚ್ಚುತ್ತಿರುವುದು ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕಡಿಮೆ ಆಗಿರೋದೇ ಇದಕ್ಕೆ ಕಾರಣ. ಮಾರುಕಟ್ಟೆಯಲ್ಲಿನ ಬೇಡಿಕೆಗೆ ತಕ್ಕಂತೆ ಬೆಲೆಯಲ್ಲಿ ಏರಿಳಿತವಾಗಲಿದ್ದು ,ಈಗ ಚಿನ್ನ ಖರೀದಿ ಗೆ ಒಳ್ಳೆಯ ಕಾಲ ಎಂದಿದ್ದಾರೆ ತಜ್ಞರು.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...