ದೀಪಾವಳಿಗೆ ‘ಚಿನ್ನದ’ ಉಡುಗೊರೆ..!

Date:

ದೀಪಾವಳಿ ಚಿನ್ನದಿಂದ ಚಿನ್ನದ ಉಡುಗೊರೆ ಸಿಕ್ಕಿದೆ.‌ ಚಿನ್ನದ ದರದಲ್ಲಿ ಗಣನೀಯ ಇಳಿಕೆಯಾಗಿದೆ.

ಪ್ರತಿ 10 ಗ್ರಾಂ. ಶುದ್ಧ ಚಿನ್ನದ ದರದಲ್ಲಿ 210 ರೂ. ಇಳಿಕೆಯಾಗಿದೆ.
ಬೆಳ್ಳಿ ದರವೂ ಸಹ 300 ರೂ. ಇಳಿಕೆ ಕಂಡಿದೆ.
ಆದರೆ, ಇದಕ್ಕೆ ವಿರುದ್ಧವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.51 ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಶೇ.0.17 ರಷ್ಟು ಏರಿಕೆ ಕಂಡು, 14.77 ಅಮೆರಿಕನ್ ಡಾಲರ್​ ಗೆ ಏರಿದೆ.
99.9 ಪರಿಶುದ್ಧ 10 ಗ್ರಾಂ. ಬಂಗಾರದ ಬೆಲೆಯಲ್ಲಿ 210 ರೂ. ಇಳಿಕೆ ಕಂಡಿದ್ದು ಮೂಲಕ  ಚಿನ್ನದ ದರ 32,400 ರೂ. 99.5 ಪರಿಶುದ್ಧ 10 ಗ್ರಾಂ. ಬಂಗಾರಕ್ಕೆ 32,250 ರೂ.ಆಗಿದೆ.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...