Gold Price: ಚಿನ್ನದ ಬೆಲೆ ಮತ್ತೆ ಕುಸಿತ: ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ

Date:

Gold Price: ಚಿನ್ನದ ಬೆಲೆ ಮತ್ತೆ ಕುಸಿತ: ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ

 

ಚಿನ್ನ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಏಕೆಂದರೆ ಕಳೆದ ಕೆಲವು ದಿನಗಳಿಂದ ತೀವ್ರ ಏರಿಕೆ ಕಂಡಿದ್ದ ಚಿನ್ನದ ದರ ಇಂದು  ದಿಢೀರ್ ಇಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ಇನ್ನು ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಲು ಮುಂದೆ ಓದಿ.

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು 1 ಗ್ರಾಂಗೆ 114 ರೂಪಾಯಿ ಇಳಿಕೆ ಆಗಿದೆ. ಇಂದಿನ ಚಿನ್ನದ ದರ 24 ಕ್ಯಾರೆಟ್ 1 ಗ್ರಾಂ ಗೆ 10,037 ರೂ ಆಗಿದೆ, 22 ಕ್ಯಾರೆಟ್ 1 ಗ್ರಾಂ ಬೆಲೆ ಕೂಡಾ 105 ರೂ ಕಡಿಮೆ ಆಗಿದ್ದು, 9200 ರೂಗೆ ಇಳಿಕೆ ಆಗಿದೆ.

10 ಗ್ರಾಂ ಬೆಲೆ ಎಷ್ಟು?

24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು 1140 ರೂ ಇಳಿಕೆ ಆಗಿದೆ. ಇಂದಿನ ಬೆಲೆ 1,00,370 ರೂ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1050 ರೂ ಇಳಿಕೆ ಆಗಿ, ಇಂದಿನ ಬೆಲೆ 92,000 ರೂ ಆಗಿದೆ.

ಬೆಂಗಳೂರಿನ ಚಿನ್ನದ ಬೆಲೆ

ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 10,037 ರೂ ಇದೆ, ಬೆಳ್ಳಿ ಬೆಲೆ 10 ಪೈಸೆ ಹೆಚ್ಚಳ ಆಗಿದ್ದು, 1,10,000 ರೂ ಕೆಜಿ ಬೆಲೆ ಆಗಿದೆ

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...