Gold Price: ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

Date:

Gold Price: ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

ಚಿನ್ನಕ್ಕೆ ಅಂತಾರಾಷ್ಟ್ರೀಯ ಬೇಡಿಕೆ ಭಾರಿ ಪ್ರಮಾಣದಲ್ಲಿ ಹೆಚ್ಚಿದೆ. ಚಿನ್ನವನ್ನು ಸಾಮಾನ್ಯವಾಗಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಭಾರತದಾದ್ಯಂತ ಮಾರಾಟವಾಗಿದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯ ಪರಿಸ್ಥಿತಿಗೆ ಅನುಗುಣವಾಗಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬದಲಾಗುತ್ತದೆ.
ಸೋಮವಾರ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಮಂಗಳವಾರ ಭಾರೀ ಹೆಚ್ಚಳ ಕಂಡಿವೆ. ಆಭರಣ ಚಿನ್ನದ ಬೆಲೆ 9,000 ರೂ ದಾಟಿ 9,020 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 9,840 ರೂಗೆ ಏರಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ ಮತ್ತೆ 110 ರೂ ಮುಟ್ಟಿದೆ, ತಮಿಳುನಾಡು ಕೇರಳ ಇತ್ಯಾದಿ ಕಡೆ ಬೆಲೆ 120 ರೂ ಆಗಿದೆ.
ಗ್ರಾಮ್ಗೆ 2 ರೂ 30 ಪೈಸೆಯಷ್ಟು ಬೆಲೆ ಏರಿಕೆ ಕಂಡಿದೆ ಬೆಳ್ಳಿ. ಬೆಂಗಳೂರಿನಲ್ಲಿ ಅದರ ಬೆಲೆ 110 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 1ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,800 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...