Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Date:

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಪ್ರಧಾನ ಸ್ಥಾನವಿದ್ದು, ಚಿನ್ನದ ಬೆಲೆ ಏರಿಕೆಗೂ ಇದು ಕಾರಣವಾಗಿದೆ. ಚಿನ್ನದ ಬೆಲೆ ಏರಿಕೆ ಇಳಿಕೆ ಥಟ್ಟನೆ ಆಗುವಂತಹ ಸಂಭವವಾಗಿದೆ, ಇಂದು ಬೆಲೆ ತಗ್ಗಿದರೆ ನಾಳೆ ಏರುತ್ತದೆ ಹೀಗೆ ಬೆಲೆ ಒಂದೇ ರೀತಿ ಇರುವುದಿಲ್ಲ ಎಂಬುದು ಇಲ್ಲಿ ಮುಖ್ಯ.

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು  ಏರಿಕೆ ಆಗಿವೆ. ಬೆಳ್ಳಿ ಬೆಲೆಯಂತೂ ಒಂದೇ ದಿನದಲ್ಲಿ ಗ್ರಾಮ್​ಗೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,505 ರೂನಿಂದ 11,715 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 162 ರೂನಿಂದ 172 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 182 ರೂಗೆ ಏರಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,200 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,780 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,715 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...