Gold Rate: ಹೊಸ ದಾಖಲೆ ಬರೆದ ಚಿನ್ನ-ಬೆಳ್ಳಿ: ಗ್ರಾಂ ಎಷ್ಟು ಗೊತ್ತಾ?
ಚಿನ್ನ ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ.
ಅಪರಂಜಿ ಚಿನ್ನದ ಬೆಲೆ 10,200 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ 9,380 ರೂ ಮುಟ್ಟಿದೆ. ಚಿನ್ನದ ಇತಿಹಾಸದಲ್ಲೇ ಇದು ಗರಿಷ್ಠ ಬೆಲೆ ಎನಿಸಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 23ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,800 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,750 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,800 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ