ಗಣೇಶ್ ಗೆ 75 ಲಕ್ಷ ರೂ ಪರಿಹಾರ ನೀಡುವಂತೆ ಮೋಕ್ಷ್ ಅಗರ್ಬತ್ತಿ ಕಂಪನಿಗೆ ನ್ಯಾಯಾಲಯದಿಂದ ಸೂಚನೆ…!

Date:

ಗೋಲ್ಡನ್ ಸ್ಟಾರ್ ಗಣೇಶ್ ಅವರ ಅನುಮತಿ ಇಲ್ಲದೆ ಅವರ ಫೋಟೋವನ್ನು ಜಾಹಿರಾತು ರೂಪದಲ್ಲಿ ಬಳಸಿಕೊಂಡಿದ್ದಕ್ಕೆ ಅವರಿಗೆ 75 ಲಕ್ಷ ರೂ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಮೋಕ್ಷ್ ಅಗರ್ಬತ್ತಿ ಕಂಪನಿಗೆ ಆದೇಶಿಸಿದೆ‌.


ಮೋಕ್ಷ್ ಅಗರ್ಬತ್ತಿ ಕಂಪನಿಯು ಚೆಲುವಿನ ಚಿತ್ತಾರ ಸಿನಿಮಾದ ಪೋಸ್ಟರ್ ಅನ್ನು ಬಳಸಿಕೊಂಡಿರುವ ಬಗ್ಗೆ ಗಣೇಶ್ 2008ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. 10ವರ್ಷಗಳ ವಿಚಾರಣೆ ಬಳಿಕ ಇದೀಗ ಗಣೇಶ್ ಪರವಾಗಿ ತೀರ್ಪು ಹೊರಬಿದ್ದಿದ್ದು , ಅಗರ್ಬತ್ತಿ ಕಂಪನಿ 75 ಲಕ್ಷ ರೂಗಳನ್ನು ಗಣೇಶ್ ಅವರಿಗೆ ಪರಿಹಾರದ ರೂಪದಲ್ಲಿ ನೀಡಬೇಕಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...