ಸಾಲು ಸಾಲು ಹಬ್ಬದಿಂದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಹೆಚ್ಚಳ ಕಂಡು ಬಂದಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 49,140, ರೂ. 48,150, ರೂ. 48,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,300 ರೂ. ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 648, ರೂ. 6,480 ಹಾಗೂ ರೂ. 64,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,800 ಆಗಿದ್ದರೆ, ಮುಂಬೈನಲ್ಲಿ ರೂ. 59,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 59,300 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 59,300 ಆಗಿದೆ.
ಚಿನ್ನದ ದರ ಈಗ ಎಷ್ಟು ಗೊತ್ತಾ..?
Date: