ಗುಂಬಜ್ ಬಸ್ ನಿಲ್ದಾಣದ ಬಣ್ಣ ಬದಲು

Date:

ಮೈಸೂರಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ನಿನ್ನೆ ಗೋಲ್ಡನ್ ಬಣ್ಣದಲ್ಲಿ ರಾರಾಜಿಸ್ತಿದ್ದ ತಂಗುದಾಣದ ಗೋಪುರಗಳು ರಾತ್ರೋರಾತ್ರಿ ತಂಗುದಾಣ ಮೇಲ್ಭಾಗ ಗೋಪುರಗಳ ಬಣ್ಣ ಬದಲಾವಣೆ ಮಾಡಲಾಗಿದೆ.

ಮೈಸೂರಿನ-ನಂಜನಗೂಡು ರಸ್ತೆಯಲ್ಲಿರುವ ಬಸ್ ತಂಗುದಾಣ ರಾತ್ರಿ ಕಳೆದು ಬೆಳಗಾಗುವುದರೊಳಗೆ ಗೋಪುರಗಳು ಕೆಂಪು ಬಣ್ಣ ತಿರುಗಿದೆ. ನಿನ್ನೆ ಬಸ್ ತಂಗುದಾಣದ 1 ಗೋಪುರ ಮಾತ್ರ ಕೆಂಪು ಬಣ್ಣದಲ್ಲಿತ್ತು. ಮತ್ತೆರಡು ಗೋಪುರಗಳು ಗೋಲ್ಡನ್ ಬಣ್ಣದಿಂದ ಕೂಡಿದ್ದವು. ನಿನ್ನೆ ಪೊಲೀಸರು ಭದ್ರತೆ ಇದ್ರೂ ಯಾರು ಬಂದು ಕೆಂಪು ಬಣ್ಣ ಬಳಿದಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...