ಸಚಿವ ಹೆಚ್.ಎಸ್.ಮಹದೇವ್ ಪ್ರಸಾದ್ ವಿಧಿವಶ

admin
By admin
1 Min Read

ಗುಂಡ್ಲುಪೇಟೆ ಶಾಸಕರಾದ ಮಹದೇವ್ ಪ್ರಸಾದ್, ಸಕ್ಕರೆ ಹಾಗೂ ಸಹಕಾರ ಸಚಿವರಾಗಿದ್ದರು.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸೆರಾಯ್ ರೆಸಾರ್ಟ್‍ನಲ್ಲಿ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಕಾರ್ಯಕ್ರಮ ವೊಂದರ ನಿಮಿತ್ತ ಸೋಮವಾರ ರಾತ್ರಿ ತೆರಳಿದ್ದ ಸಚಿವರು.
ಕೊಪ್ಪದ ಸೆರಾಯ್ ರೆಸಾರ್ಟ್ನಲ್ಲಿ ವಾಸ್ತವ್ಯ ಮಾಡಿದ್ದರು. ಇಂದು ಬೆಳಗ್ಗೆ ತುಂಬ ಹೊತ್ತಿನವರೆಗೆ ಬಾಗಿಲು ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಮಹದೇವಪ್ರಸಾದ್ ಎಚ್ಚರವಿಲ್ಲದಂತೆ ಬಿದ್ದಿದ್ದರು. ಅವರ ದೇಹ ಸಂಪೂರ್ಣ ತಣ್ಣಗಾಗಿದ್ದು,ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಅಂತೂ ಮುಗೀತು ಜಿಯೋ ವೆಲ್‍ಕಮ್ ಆಫರ್..! ಹಾಗಾದ್ರೆ ಮುಂದಿನ ಪ್ಲಾನ್ ಏನು..?

ಇನ್ಮುಂದೆ ವಾಹನ ಅಡ್ಡ ಹಾಕಿ ಡಿಎಲ್ ಪರಿಶೀಲನೆ ಮಾಡುವಂತಿಲ್ಲ..!

ಭಾರತೀಯರೇ..! ಮತ್ತೊಮ್ಮೆ ಕೆಲಸ ಕಳೆದುಕೊಳ್ಳಲಿದ್ದೀರಿ ಎಚ್ಚರ..!!

ಕಿರಿಕ್ ಪಾರ್ಟಿ ಟ್ರೇಲರ್‍ನ ಕಿರಿಕ್ ಕನ್ನಡಿಗರು ಮಾಡುದ್ರೆ ಹೇಗಿರುತ್ತೆ ಗೊತ್ತಾ..?

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story

Share This Article