No menu items!
11.2 C
Munich
Friday, April 17, 2026

ಹಂದಿ ಜ್ವರ ಹಾಗೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳ

Must read

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಂದಿ ಜ್ವರ ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ.  ಕಳೆದ ತಿಂಗಳು ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದವು.

ಹಾಗೆಯೇ ಎಚ್​1ಎನ್​1 ಹಾಗೂ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಾಗಿದ್ದವು. ಇನ್ನು ಅಪೋಲೊ ಆಸ್ಪತ್ರೆಯಲ್ಲಿ ಶೇ.50 ರಷ್ಟು ರೋಗಿಗಳು ಎಚ್​1ಎನ್​1 ಹಾಗೂ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದಾರೆ ಎಂದು ಡಾ. ರವೀಂದ್ರ ಮೆಹ್ತಾ ತಿಳಿಸಿದ್ದಾರೆ. ಒಪಿಡಿಯಲ್ಲಿ ನಿತ್ಯ 50 ರಿಂದ 70 ಜ್ವರಕ್ಕೆ ಸಂಬಂಧಿಸಿದ ರೋಗಿಗಳು ದಾಖಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article