ಹಜ್ ಯಾತ್ರೆ ವೇಳೆ ಮಹಿಳೆಯರಿಗೆ ಲೈಂಗಿಕ‌ ಕಿರುಕುಳ…!

Date:

ಪವಿತ್ರ ಹಜ್ ಯಾತ್ರೆ ವೇಳೆ ಕೆಲವು ಮಹಿಳರಯರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ‌.‌


ಪಶ್ಚಿಮ ಸೌದಿ ಅರೇಬಿಯಾದಲ್ಲಿನ ಪವಿತ್ರ ಸ್ಥಳ ಮೆಕ್ಕಾಗೆ ಪ್ರತಿ ವರ್ಷ ಸಾವಿರಾರು‌ ಮುಸ್ಲಿಂ ಮಹಿಳೆಯರು ಪುರುಷರು ಯಾತ್ರೆ ಹೋಗುತ್ತಾರೆ.
ಪ್ರತಿವರ್ಷದಂತೆ ಈ ವರ್ಷವೂ ಮಹಿಳೆಯರು ಹಜ್ ಯಾತ್ರೆಗೆ ಹೋಗಿದ್ದಾರೆ. ಈ ವೇಳೆ ಕೆಲವರಿಗೆ ಲೈಂಗಿಕ ಕಿರುಕುಳದ ಕಹಿ ಅನುಭವವಾಗಿದೆ.

ಯಾತ್ರೆ ಸಂದರ್ಭದಲ್ಲಿ ನೂಕು‌ನುಗ್ಗಲು ಉಂಟಾದಾಗ ಕೆಲವು ಪುರುಷರು ಮಹಿಳೆಯರ ದೇಹವನ್ನು ಅನುಚಿತವಾಗಿ ಮುಟ್ಟಿದ್ದಾರಂತೆ.
ತಮಗಾದ ಕಹಿ ಅನುಭವವನ್ನು ಕೆಲವು ಮಹಿಳೆಯರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...