No menu items!
13.9 C
Munich
Wednesday, April 29, 2026

ಅಂಗವೈಕಲ್ಯತೆಯನ್ನು ಮೆಟ್ಟಿನಿಂತ ಆಟೋಡ್ರೈವರ್..! ಮನಮುಟ್ಟುವ ಈ ವೀಡಿಯೊವನ್ನು ತಪ್ಪದೇ ನೋಡಿ.

Must read

ದುಡಿದು ತಿನ್ನುವ  ಸಾಮಾರ್ಥ್ಯವಿದ್ದರೂ ಸೋಮಾರಿಗಳಾಗಿ ಕಾಲಕಳೆಯುವ ಜನರಿದ್ದಾರೆ..! ಇಂಥವರಿಗೆ ನಾಚಿಕೆ ಆಗುವಂತೆ ಕೆಲವೊಬ್ಬ ಅಂಗವಿಕಲರು ಕಷ್ಟಪಟ್ಟು ದುಡಿದು ತಿನ್ತಾರೆ..! ಎಲ್ಲಾ ಸರಿ ಇದ್ದವರೂ ಭಿಕ್ಷೆ ಬೇಡ್ತಾ ಇರೋ ಈ ಜಮಾನದಲ್ಲಿ ಅಂಗವಿಕಲರು ಭಿಕ್ಷೆ ಬೇಡುವುದರಲ್ಲಿ ತಪ್ಪೇನಿಲ್ಲ.. ಆದರೆ ಅಂಗವಿಕಲರಾಗಿದ್ದರೂ ದುಡಿದು ತಿನ್ತಾರಲ್ಲಾ..?! ಅವರುಗಳು ಎಲ್ಲರಿಗೂ ಮಾದರಿ.. ಇಲ್ಲೊಂದು ಸಣ್ಣ ವೀಡಿಯೋ ಇದೆ..! ಇದರಲ್ಲಿ ಅಂಗವೈಕಲ್ಯತೆಯನ್ನೇ ಮೆಟ್ಟಿನಿಂತು ದುಡಿಯುತ್ತಿರುವ ವ್ಯಕ್ತಿಯ ಚಿತ್ರಣವಿದೆ…! ಇದನ್ನು ನಾವು ಹೇಳುವುದಕ್ಕಿಂತ ನೀವು ನೋಡುವುದೇ ಒಳ್ಳೆಯದು.. ಮನಮುಟ್ಟುವ ಈ ವೀಡಿಯೊವನ್ನು ತಪ್ಪದೇ ನೋಡಿ.

Video :

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

.ಟಿ ಎಸ್ ಯು – ಸೋಷಿಯಲ್ ಮೀಡಿಯಾ ನೀವೂ ಉಪಯೋಗಿಸುವುದಕ್ಕೆ ಪ್ರೋತ್ಸಾಹ ಧನದ ರೂಪದಲ್ಲಿ ನಿಮಗೆ ದುಡ್ಡನ್ನೂ ಕೊಡ್ತಾರೆ..!

ನಾಲ್ಕನೇ ತರಗತಿಯಲ್ಲೇ ಪ್ರೀತಿಸಿದ್ದ ಜೋಡಿಹಕ್ಕಿಗಳು..! ಇಂಥಾ ಲವ್ ಸ್ಟೋರಿಯನ್ನು ನೀವೆಲ್ಲೂ ಕೇಳಿಲ್ಲ..ನೋಡಿಲ್ಲ.. ಓದಿಲ್ಲ..!

ಮೊದಲ ಮಗುವಿಗೂ ಎರಡನೇ ಮಗುವಿಗೂ ಅಂತರ ಕೇವಲ ನಾಲ್ಕೇ ತಿಂಗಳು..!

ಅಜ್ಜ, ಅಜ್ಜಿ, ಜೀವಂತ ಶವದಂತಿರುವ ಮಗ..! ಕಲ್ಲು ಹೃದಯವನ್ನೂ ಕರುಗಿಸುವ ರಿಯಲ್ ಸ್ಟೋರಿ..!

ಆ ನಾಯಿಯಿಂದ ಅವನಿಗೆ ಅವನ ಹುಡುಗಿ ಸಿಕಿದ್ಲು..! ಈ ನಾಯಿ ಅದೆಂತಾ ಐನಾತಿ ಗೊತ್ತಾ..?

ಗಂಡ ಸತ್ತರೂ ಅವನ ಮೇಲೆ “ವರದಕ್ಷಿಣೆ ಕಿರುಕುಳದ” ಆರೋಪ..! ಐಪಿಸಿ ಸೆಕ್ಷನ್ 498ಎ ಮಿಸ್ ಯೂಸ್ ಆಗ್ತಿದೆಯೇ..?

ಆ ಸಿನಿಮಾ ರಿಲೀಸ್ ಆಗಿ ಇವತ್ತಿಗೆ 20 ವರ್ಷ..! ಇಪ್ಪತ್ತು ವರ್ಷದ ನಂತರ ಶಾರುಖ್-ಕಾಜೋಲ್ ಮಾತುಕತೆ..

ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!

ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..

ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!

ಇತಿಹಾಸದಲ್ಲಿ ಇಂತಹ ಕ್ರೂರ ಹೆಣ್ಣು ಎಲ್ಲೂ ಇಲ್ಲ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article