ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭ

Date:

ಶ್ರೀರಂಗಪಟ್ಟಣದಲ್ಲಿ ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭವಾಗಿದೆ ‌ . ಪಟ್ಟಣದ ನಿಮಿಷಾಂಬ ದೇವಾಲಯದಿಂದ ಸಂಕೀರ್ತನಾ ಯಾತ್ರೆಯನ್ನ ಪ್ರಾರಂಭ ಮಾಡಲಾಯ್ತು .

ಮೆರವಣಿಗೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು , ಡಿಜೆ ಸದ್ದಿಗೆ ಭಕ್ತಾದಿಗಳು ನೃತ್ಯ ಮಾಡಿದರು . ಯಾತ್ರೆಯಲ್ಲಿ ಕೇಸರಿ ಬಣ್ಣದ ಹನುಮ ಧ್ವಜಗಳು ರಾರಾಜಿಸುತಿದ್ದು , ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿ ಆಗಿದ್ದಾರೆ.

ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಮೇಲೆ ಡ್ರೋನ್ ಕಣ್ಗಾವಲು ಇರಿಸಲಾಗಿದೆ . ಸಂಕೀರ್ತನಾ ಯಾತ್ರೆ ಸಾಗುವ ದಾರಿಯುದ್ದಕ್ಕೂ ಖಾಕಿ ಬಿಗಿ ಭದ್ರತೆ ಕೈಗೊಂಡಿದೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...