ರಾಜ್ಯದ ಈ ದೇವಸ್ಥಾನಕ್ಕೆ ಮಹಿಳೆಯರು ಬರುವಂತಿಲ್ಲ!

Date:

ಕೇರಳದ ಐತಿಹಾಸಿಕ ಪ್ರಸಿದ್ಧಿ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರಿಗೆ ವಿಧಿಸಿದ್ದ ತಡೆಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದೆ.

ಆದರೆ, ನಮ್ಕ ಕರ್ನಾಟಕದಲ್ಲೊಂದು ದೇವಾಲಯವಿದೆ. ಈ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಇಲ್ಲಿ ಮಹಿಳೆಯರಿಗೆ ಅವಕಾಶವೇ ಇಲ್ಲ ಎಂದು ಬೋರ್ಡ್ ಹಾಕಲಾಗಿದೆ. ಅಷ್ಟೇ ಅಲ್ಲದೆ ಲಿಂಗಾಯತರನ್ನು ಹೊರತುಪಡಿಸಿ ಬೇರೆ ಸಮುದಾಯದವರು ಈ ದೇವಸ್ಥಾನಕ್ಕೆ ಬರುವಂತಿಲ್ಲ.


ಈ ದೇವಾಲಯ ಇರವುದು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ. ಇಲ್ಲಿನ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರು ಹೋಗುವಂತಿಲ್ಲ. ಮಹಿಳೆಯರು ಬರುವಂತಿಲ್ಲ ಅಂತ ಬೋರ್ಡನ್ನು ಹಾಕಲಾಗಿದೆ . ಲಿಂಗಾಯತರನ್ನು ಬಿಟ್ಟು ಬೇರೆಯವರು ದೇವಸ್ಥಾನದ ಬಳಿ ಸುಳಿಯಲ್ಲ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...