No menu items!
5.3 C
Munich
Wednesday, September 23, 2026

ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮಂತ್ರಾಲಯಕ್ಕೆ ಭೇಟಿ

Must read

ಪ್ರತಿ ವರ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಿಂದ ಶೇಷವಸ್ತ್ರ ಬರುವುದು ಒಂದು ಪವಿತ್ರ ಸಂಪ್ರದಾಯ.
ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಜೊತೆಗೂಡಿ ರಾಯರಿಗೆ ಈ ಶೇಷವಸ್ತ್ರವನ್ನು ಸಮರ್ಪಿಸಿದರು.

- Advertisement -spot_img

More articles

- Advertisement -spot_img

Latest article