No menu items!
9.2 C
Munich
Friday, May 1, 2026

25 ನೇ ಸಿಎಂ ಆಗಿ ಕುಮಾರಸ್ವಾಮಿ, 9ನೇ ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ

Must read

ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಹಾಗೂ 9ನೇ‌ ಉಪಮುಖ್ಯಮಂತ್ರಿಯಾಗಿ ಡಾ. ಜಿ ಪರಮೇಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಿದರು.


ಕಳೆದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಯಾಗಿ ಸೇವೆ ಸಲ್ಲಿಸುವ ಕನಸನ್ನು ಡಾ. ಜಿ ಪರಮೇಶ್ವರ್ ಹೊತ್ತಿದ್ದರು. ಆದರೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಪರಮೇಶ್ವರ್ ಕನಸು ನನಸಾಗಿರಲಿಲ್ಲ.‌ ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಕನಸು ನನಸಾದಂತಾಗಿದೆ.


ಕುಮಾರಸ್ವಾಮಿ ಮತ್ತು ಪರಮೇಶ್ವರ್ ಅವರು ದೇವರು ಮತ್ತು‌ ಕರ್ನಾಟಕದ ಜನತೆಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article