ಹಿಮೋಗ್ಲೋಬಿನ್ ಗೆ ರಾಮಬಾಣ ಈ ಸೊಪ್ಪು

Date:

ಹಿಮೋಗ್ಲೋಬಿನ್ ಮಹಿಳೆಯರಲ್ಲಿ ಕಡಿಮೆ ಆಗುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ . ವೈದ್ಯರು ಕೊಡುವ ಔಷಧ ಹಾಗೂ ಚಿಕಿತ್ಸೆ ಪಡೆಯುತ್ತಾರೆ ನಿಜ . ಆದರೆ ಅದರ ಜೊತೆಗೆ ನೈಸರ್ಗಿಕವಾಗಿ ಹಿಮೋಗ್ಲೋಬಿನ್ ಹೆಚ್ಚು ಮಾಡಿಕೊಳ್ಳುವುದರಿಂದ ಮುಂದೆ ಮತ್ತೆ ಹಿಮೋಗ್ಲೋಬಿನ್ ಸಮಸ್ಯ ಕಾಡುವುದರಿಂದ ತಪ್ಪಿಸಿಕೊಳ್ಳಬಹುದು. ಅದು ಹೇಗೆ ಅಂತಾ ಈ ಕೆಳಗೆ ನೋಡೊಣ ಬನ್ನಿ.

ಹಿಮೋಗ್ಲೋಬಿನ್ ಗೆ ರಾಮಬಾಣ ಈ ಪಾಲಕ್ ಸೊಪ್ಪು

ಪಾಲಕ್ ಸೊಪ್ಪಿನಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಕಬ್ಬಿಣವು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ. ಹಾಗೇ ಹಿಮೋಗ್ಲೋಬಿನ್ ಅಂಶ ಮತ್ತು ಕೆಂಪು ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯಕಾರಿಯಾಗಿದೆ.(Pinterest) ಹೀಗಾಗಿ ಹೆಚ್ಚಾಗಿ ಪಾಲಕ್ ಸೊಪ್ಪಿನ ಪಲ್ಯಾ , ಸೂಪ್ ಹೀಗೆ ನಿಮಗೆ ಇಷ್ಟವಾದಂತೆ ಸೇವಿಸಿ , ಪಾಲಕ್ ಅಂಶ ದೇಹದಲ್ಲಿ ಸೇರುವುದರಿಂದ ಹಿಮೋಗ್ಲೋಬಿನ್ ಸಮಸ್ಯಯಿಂದ ಪಾರಾಗಬಹುದು . ಇದು ನೈಸರ್ಗಿಕವಾಗಿ ನಮ್ಮನ್ನ ಕಾಪಾಡುತ್ತೆ .

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...