ಹೋದಲೆಲ್ಲಾ ನೀ ಹಿಂದೆ ಬಂದಂತೆ ಎನ್ನುತ್ತಿದ್ದಾರೆ ಈ‌ ಹೈದರು…!

Date:

ಚಿರಂಜೀವಿ ಸರ್ಜಾ, ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸೀಜರ್ ‘ ‘ಹೋದಲೆಲ್ಲಾ ನೀ ಹಿಂದೆ ಬಂದಂತೆ’ ಹಾಡು ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.

ಬಿಗ್ ಬಾಸ್ ವಿನ್ನರ್ , ರ್ಯಾಪರ್ ಚಂದನ್ ಶೆಟ್ಟಿ ಹಾಡಿರುವ ಈ ಹಾಡು ಎಲ್ಲರ ಬಾಯಲ್ಲಿ ಗುನುಗುತ್ತಿದೆ.
ಟ್ರೋಲ್ ಹೈದ ಸ್ಟೂಡಿಯೋಸ್ ಅವರು ಈ ಸಾಂಗ್ ಗೆ ಮನಸೋತು ಕವರ್ ಸಾಂಗ್ ಮಾಡಿದ್ದಾರೆ‌. ನೀವಿದನ್ನೂ ಇನ್ನೂ ನೋಡಿಲ್ಲ ಅಂತಾದ್ರೆ ಈಗಲೇ ನೋಡಿ…ಖಂಡಿತಾ ಇಷ್ಟವಾಗುತ್ತೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...