No menu items!
9.2 C
Munich
Friday, May 1, 2026

PWDಯಿಂದಾಗದ ಕೆಲಸ ಹೊರನಾಡು ದೇವಾಲಯದಿಂದಾಯ್ತು…!

Must read

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳ ಸೇತುವೆ ದುರಸ್ತಿ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದರೂ ಪಿಡಬ್ಲ್ಯುಡಿ ತಲೆಕೆಡಿಸಿಕೊಂಡಿಲ್ಲ. ತಮಗೇನು ಸಂಬಂಧ ಇಲ್ಲದಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದಾರೆ. ಲೋಕೋಪಯೋಗಿ ಇಲಾಖೆ ಮಾಡಬೇಕಾದ ಕೆಲಸವನ್ನು ಹೊರನಾಡು ದೇವಾಲಯ ಆಡಳಿತ ಮಂಡಳಿ ಮಾಡುತ್ತಿದೆ.

ಭಾರಿ ಮಳೆಯಿಂದಾಗಿ ಒಂದೇ ತಿಂಗಳಲ್ಲಿ ಈ ಸೇತುವೆ 7ಬಾರಿ ಮುಳುಗಿತ್ತು.‌ ಇದರಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಶಿಥಿಲಾವಸ್ಥೆಗೆ ಬಂದಿತ್ತು. ಇದನ್ನು ಸರಿಪಡಿಸಬೇಕಾಗಿದ್ದ ಲೋಕೋಪಯೋಗಿ ಇಲಾಖೆ ನಿದ್ರೆಯಿಂದ ಎಚ್ಚೆತ್ತುಕೊಂಡಿಲ್ಲ. ಭಕ್ತರಿಗೆ ಪ್ರವಾಸಿಗರಿಗೆ ತೊಂದರೆ ಆಗಬಾರದೆಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆಡಳಿತ ಮಂಡಳಿಯೇ ಸೇತುವೆ ದುರಸ್ತಿ ಮಾಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article