No menu items!
17 C
Munich
Saturday, May 2, 2026

ಮತ್ತೆ ಒಂದಾಗುತ್ತಾ ಹೃತಿಕ್- ಸೂಸಾನೆ ದಾಂಪತ್ಯ..?

Must read

ಕೆಲವು ದಿನಗಳ ಹಿಂದೆ ಸಾಂಸಾರಿಕ ಜೀವನದಲ್ಲಿ ಬಿರುಕು ಉಂಟಾಗಿ ಬೇರ್ಪಟ್ಟಿದ್ದ ಬಾಲಿವುಡ್ ನಟ ಹೃತಿಕ್ ರೋಷನ್ ಹಾಗೂ ಆತನ ಮಾಜಿ ಪತ್ನಿ ಸೂಸೇನ್ ಖಾನ್ ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಹರಡ ತೊಡಗಿದೆ. ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡು ಇಬ್ಬರೂ ಪ್ರತ್ಯೇಕ ಜೀವನ ನಡೆಸುತ್ತಿದ್ದ ಇವರು ಈಗ ತಮ್ಮ ಮಕ್ಕಳೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಪೋಷಕ ಜವಾಬ್ದಾರಿಯನ್ನು ಮತ್ತೆ ಹೊರಲು ರೆಡಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಬ್ಬರು ಒಟ್ಟಿಗೆ ಓಡಾಟ ನಡೆಸುತ್ತಿದ್ದು ತಮ್ಮ ಇಬ್ಬರು ಮಕ್ಕಳಾದ ರಿಹಾನ್ ಮತ್ತು ಹ್ರಿದಾನ್ ಜೋತೆ ರೆಸ್ಟೋರೆಂಟ್‍ನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.ಇಡೀ ಕುಟುಂಬ ಒಟ್ಟಿಗೆ ರೆಸ್ಟೋರೆಂಟ್‍ನಲ್ಲಿ ಕಾಣಿಸಿಕೊಂಡಿದ್ದು, ಆನಂತರದಲ್ಲಿ ಒಂದೇ ಕಾರಿನಲ್ಲಿ ವಾಪಸ್ ತೆರಳಿದ್ದರು ಎನ್ನಲಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!

ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?

ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!

ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!

ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!

ಶಾಕಿಂಗ್ ವೀಡಿಯೋ: ಬಟ್ಟೆ ಅಂಗಡಿಯಲ್ಲಿ ಬ್ಲಾಸ್ಟ್ ಆಯ್ತು ಜೇಬಲಿದ್ದ ಮೊಬೈಲ್..!

ಮತ್ತೆ ಆಸ್ಕರ್ ರೇಸ್‍ನಲ್ಲಿ ಎ.ಆರ್ ರೆಹಮಾನ್..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article