ಹುಚ್ಚವೆಂಕಟ್ ಗೆ ಒಕ್ಕಲಿಗರ ಹಿತರಕ್ಷಣಾ ಸೇನೆ ಅಧ್ಯಕ್ಷರಿಂದ ಶ್ಯೂರಿಟಿ

admin
1 Min Read

ಒಕ್ಕಲಿಗರ ಹಿತಕರಕ್ಷಣಾ ಸೇನೆಯ ಅಧ್ಯಕ್ಷರಾದ ಮಂಜೇಗೌಡರು
ನಟ, ನಿರ್ದೇಶಕ ಹುಚ್ಚ ವೆಂಕಟ್ ಗೆ ಶ್ಯೂರಿಟಿ ನೀಡಲು ಮುಂದಾಗಿದ್ದಾರೆ.
ನಾಳೆ ಪರಪ್ಪನ ಅಗ್ರಹಾರ ಕಾರಗೃಹಕ್ಕೆ ತೆರಳಿ ಶ್ಯೂರಿಟಿ ಸಲ್ಲಿಸಿ, ವೆಂಕಟ್ ಅವರನ್ನು ಬಿಡುಗಡೆ ಮಾಡಿಸುವುದಲ್ಲದೆ, ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದಾಗಿ ಅವರು ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವೆಂಕಟ್ ಬಂಧನಕ್ಕೊಳಗಾಗಿದ್ದರು.

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಮಾನವೀಯತೆಯ ಪಾಠ ಹೇಳಿದ ಡಾಬಾ ಮಾಲೀಕ..!

ರಾಷ್ಟ್ರಗೀತೆಗೆ ಗೌರವ ಕೊಡಬೇಕ ಅಂತ ಕೇಳೋರು ದಯವಿಟ್ಟು ಈ ವೀಡಿಯೋ ನೋಡಬೇಡಿ..!

ಶಿಕ್ಷಣವೇ ಜೀವನದಲ್ಲಿ ಎಲ್ಲವೂ ಅಲ್ಲ..!

ವಿಶ್ವಕಪ್ ಗೆದ್ದ ತಂಡದ ಸದಸ್ಯ ಕಚೋರಿ ಮಾರುತ್ತಿದ್ದಾನೆ..! ಮುಂಬರುವ ಏಷ್ಯಾ ಕಪ್ ಗೂ ಆತನೇ ನಾಯಕ..!

ವೈ-ಫೈ ಗಿಂತ ೧೦೦ ಪಟ್ಟು ವೇಗವಾಗಿ ಅಂತರ್ಜಾಲವನ್ನು ಒದಗಿಸೋ ಲಿ-ಫೈ

ಭಿಕ್ಷೆ ಬೇಡ್ತಾ ಇದ್ದ ಅಜ್ಜಿಗೆ ತಿನ್ನಲು ಕೊಡುವಾಗ, ವ್ಯಾಪಾರಿ ಕೊಡಬೇಡಿ ಅಂದಿದ್ದೇಕೆ..?!

ಹಣ ಇದ್ರೆ ಮಾತ್ರ ಜನ..! ಅಂದು ಅನ್ನದಾನ ಮಾಡಿದ್ದ ಕುಟಂಬ ಇವತ್ತು..?!

44 ವರ್ಷದ ನಂತರ ಜೈಲಿನಿಂದ ಹೊರಬಂದ ವ್ಯಕ್ತಿಯ ಪ್ರತಿಕ್ರಿಯೆ..!

ಇಡೀ ಜೀವನವನ್ನೇ ತಮ್ಮಂದಿರಿಗಾಗಿ ಮುಡಿಪಾಗಿಟ್ಟ ಅಣ್ಣ..!

Share This Article
Leave a Comment