‘ಫೈರಿಂಗ್ ಸ್ಟಾರ್’ ಹುಚ್ಚಾ ವೆಂಕಟ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ.

Date:

ವಿಭಿನ್ನ ಡೈಲಾಗ್‍ಗಳ ಮೂಲಕ ಯೂಟ್ಯೂಬ್ ಕಿಂಗ್ ಎನಿಸಿಕೊಂಡಿರುವ ನೇರ ಮಾತುಗಾರ, ಫೈರಿಂಗ್ ಸ್ಟಾರ್ ಹುಚ್ಚಾ ವೆಂಕಟ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ವಿಷೇಶ ಅಂದ್ರೆ ಸ್ಯಾಂಡಲ್‍ವುಡ್‍ನಲ್ಲಿ ನಿನ್ನೆಯಷ್ಟೇ ಸಾಹಸ ಸಿಂಹ ವಿಷ್ಣವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ಅವ್ವ ಖ್ಯಾತಿಯ ನಟಿ ಶ್ರುತಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸಿದ ಬೆಲ್ಲನ್ನೇ ಇಂದು ಹುಚ್ಚಾ ವೆಂಕಟ್ ಅವರ ಹುಟ್ಟು ಹಬ್ಬವನ್ನು ಅಷ್ಟೇ ವಿಜೃಂಭಣೆಯಿಂದ ಆಚರಿಸಲಾಗ್ತಾ ಇದೆ. ಬಿಗ್ ಬಾಸ್‍ನಲ್ಲಿ ತನ್ನದೇ ಆದ ವಿಶಿಷ್ಟ ಮಾತಿನ ಶೈಲಿಯ ಮೂಲಕ ಭಾರಿ ಹವಾ ಕ್ರಿಯೇಟ್ ಮಾಡಿ, ಕರ್ನಾಟಕ ಜನತೆಯ ಮನೆ ಮಾತಾಗಿರುವ ಹುಚ್ಚಾ ವೆಂಕಟ್ ಹುಟ್ಟು ಹಬ್ಬದ ಸಂಭ್ರಮದ ಬೆನ್ನಲ್ಲೇ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಚಿತ್ರವನ್ನು ನೀಡಲು ಮುಂದಾಗಿದ್ದಾರೆ. ಇನ್ನು ಸಿನಿಮಾದ ನಿರ್ದೇಶನ, ನಿರ್ಮಾಣ ಎರಡು ವೆಂಕಟ್‍ರದ್ದೇ ಆಗಲಿದೆ ಎಂದು ಕೆಲವು ಗಾಸಿಪ್ ಹರಿದಾಡ್ತಾ ಇದ್ದು, ಸಿನಿಮಾದ ಹೆಸರು ಹಾಗೂ ಹೆಚ್ಚಿನ ವಿವರಗಳು ಬಹಿರಂಗಗೊಂಡಿಲ್ಲ.
ನನ್ನ ಮಗಂದ್, ನನ್ನ ಎಕ್ಡಾ ಎಂಬ ಡೈಲಾಗ್ ಮೂಲಕ ಎಲ್ಲರ ರಂಜಿಸಿದ್ದ ವೆಂಕಟ್ ಅವರಿಗೆ ನಮ್ಮ ‘ದಿ ನ್ಯೂ ಇಂಡಿಯನ್ ಟೈಮ್ಸ್’ ಅವರಿಂದ ಹುಟ್ಟು ಹಬ್ಬದ ಶುಭಾಷಯಗಳು.

 

Like us on Facebook  The New India Times

POPULAR  STORIES :

ಚೀನಾ ತನ್ನ ದೇಶದ 6 ವರ್ಷದ ಮಕ್ಕಳನ್ನು ಭವಿಷ್ಯದ ಒಲಿಂಪಿಕ್ ದಿಗ್ಗಜರನ್ನು ಮಾಡಲು ಕೊಡುವ ಕಠಿಣ ತರಬೇತಿ..!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಗ್ರೀನ್ ಟೀ ಹುಚ್ಚು ನಿಮಗೂ ಇದೆಯಾ?

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...