No menu items!
9.3 C
Munich
Wednesday, April 29, 2026

ಹುಚ್ಚು ಪರಪಂಚದಲ್ಲಿ ಹುಚ್ಚ ವೆಂಕಟ್ ಗಾನಸುಧೆ.. !

Must read

ಬಿಗ್ಬಾಸ್ ಮನೆಯಿಂದ ಹೊರ ಬಂದು, ಜೈಲೂಟದ ರುಚಿಯನ್ನೂ ಸವಿದು ಬಂದಿರೋ ಫೈರಿಂಗ್ ಸ್ಟಾರ್ ವೆಂಕಟ್ ಅಲಿಯಾಸ್ ಹುಚ್ಚ ವೆಂಕಟ್ `ಪರಪಂಚದಲ್ಲಿ’ ಹಾಡಿದ್ದಾರೆ..! ಯೋಗರಾಜ್ ಭಟ್ಟರು ಬರೆದ “ಹುಟ್ಟಿದ ಊರನ್ನು ಬಿಟ್ಟು ಬಂದ ಮೇಲೆ ಇನ್ನೇನು ಬಿಡುವುದು ಬಾಕಿ ಇದೆ..” ಅನ್ನೋ ಹಾಡಿಗೆ ದನಿಯಾಗಿದ್ದಾರೆ..! ಫೈರಿಂಗ್ ಸ್ಟಾರ್ ಪರಪಂಚ ಚಿತ್ರಕ್ಕೆ ಹಾಡಿರೋ ಹಾಡು ಇಲ್ಲಿದೆ..! ಒಂದೊಳ್ಳೆ ಸಂದೇಶ ನೀಡೋ ಈ ಹಾಡನ್ನು ಮಿಸ್ ಮಾಡದೆ ಕೇಳಿ ಎಂಜಾಯ್ ಮಾಡಿ..

Video :

Huccha Venkat Movie Housefull Video :

https://www.youtube.com/watch?v=Hnmc4B2mJQI

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಹೆಣ್ಣು ಮಕ್ಕಳಿಗೆ ಜನ್ಮನೀಡಿದ್ದೀಯಾ ಅಂತ ಅಮ್ಮನನ್ನು ಹಿಂಸಿಸುತ್ತಿದ್ದ ಅಪ್ಪ..! ಪುಟ್ಟ ಮಕ್ಕಳನ್ನು ಎತ್ತಿಕೊಂಡು ಉಟ್ಟ ಬಟ್ಟೆಯಲ್ಲೇ ರಾತ್ರೋ ರಾತ್ರಿ ಮನೆ ಬಿಟ್ಟ ತಾಯಿ..!

ಎಂದೂ ತೆರಿಗೆ ಕಟ್ಟದ ಗಲ್ಫ್ ಪ್ರಜೆಗಳು ಇನ್ಮುಂದೆ ತೆರಿಗೆಕಟ್ಟಲೇ ಬೇಕು..!

ಶ್ರೀಲಂಕಾದಲ್ಲಿ ಭಾರತದ ಧ್ವಜ ಹಾರಿಸಿದ ಕನ್ನಡಿಗ ರಘು..!

ಸಿನಿಮಾಕಥೆಯಂತಿದ್ದರೂ ಇದು ಸಿನಿಮಾ ಸ್ಟೋರಿಯಲ್ಲ..! ಇದು ಇಂಡಿಯಾ, ಸ್ವೀಡನ್ ಲವ್ ಸ್ಟೋರಿ..!

ಇಲ್ಲಿ ಉಳಿದುಕೊಳ್ಳೋಕೆ ಬೇಕಾಗಿದ್ದನ್ನೆಲ್ಲಾ ಸರ್ಕಾರವೇ ಕೊಟ್ಟು, ಸಂಬಳವನ್ನೂ ನೀಡುತ್ತೆ..!

ಭಾರತದ ಅಗ್ರ ಸೆಲೆಬ್ರಿಟಿ ಯಾರು ಗೊತ್ತಾ..? ಟಾಪ್ 10 ಪಟ್ಟಿಯಲ್ಲಿದ್ದಾಳೆ ನಮ್ಮ ಕನ್ನಡತಿ..!

ಬಿಇಡ್ ಗೆ ಸೇರಿದ್ದು 12,800 ವಿದ್ಯಾರ್ಥಿಗಳು, ಪಾಸ್ ಆದವರು 20,000..! ಇದು ಡಾ. ಬಿ.ಆರ್ ಅಂಬೇಡ್ಕರ್ ಯೂನಿವರ್ಸಿಟಿಯ ಕರ್ಮಕಾಂಡ..!

ಈ ವ್ಯಕ್ತಿಗೆ ನಿದ್ದೆ ಮಾಡುವುದೇ ಮರೆತುಹೋಗಿದೆ..! 40 ವರ್ಷದಿಂದ ನಿದ್ದೆಯೇ ಮಾಡಿಲ್ವಂತೆ ಈ ಭೂಪ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article