ಹಸಿದವನಿಗೆ ಮಾತ್ರ ಗೊತ್ತು ಅನ್ನದ ಬೆಲೆ..! ಈ ವೀಡಿಯೋ ನೋಡಿದ್ರೆ ನೀವು ಖಂಡಿತಾ ಅನ್ನವನ್ನು ವೇಸ್ಟ್ ಮಾಡಲ್ಲ..!

Date:

ಇವತ್ತು ವಿಶ್ವ ಆಹಾರ ದಿನ..! ಪ್ರತಿವರ್ಷ ಅಕ್ಟೋಬರ್ 16ರಂದು ಈ ದಿನವನ್ನು `ವಿಶ್ವ ಪರಿಸರ’ದಿನವನ್ನಾಗಿ ಆಚರಿಸುತ್ತೇವೆ..! ಆಹಾರದ ಬೆಲೆ ನಮಗೆ ನಿಜವಾಗ್ಲೂ ಗೊತ್ತೇ ಇಲ್ಲ..! ಗೊತ್ತಿದ್ದಿದ್ದೇ ಆದರೆ ನಾವು ಆಹಾರವನ್ನು ತಿಪ್ಪೆಗೆ ಎಸೆಯುತ್ತಿರಲಿಲ್ಲ..! ಸಾರ್, ನಾವು ಪ್ರತಿನಿತ್ಯ ಎಷ್ಟೊಂದು ಆಹಾರವನ್ನು ವೇಸ್ಟ್ ಮಾಡ್ತೀವಿ.! ಮದುವೆ-ಮುಂಜಿ ಮೊದಲಾದ ಸಮಾರಂಭಗಳಲ್ಲಿ ಎಷ್ಟೊಂದು ಆಹಾರ ಪದಾರ್ಥಗಳನ್ನು ತೊಟ್ಟಿಗೆ ಎಸೆಯುತ್ತೇವೆ..?! ಆ ಆಹಾರವನ್ನು ಎಸೆಯುವ ಬದಲು ಹಸಿದವರಿಗೆ ಕೊಟ್ಟರೆ ಅವರೆಷ್ಟು ಖುಷಿಯಿಂದ ತಿನ್ತಾರೆ ಅಲ್ವಾ..?!
ಈ ವೀಡೀಯೋ ನೋಡಿ. ಇಲ್ಲೊಬ್ಬ ಯುವಕ ಕೆಲಸ ಸಿಗದೇ ಅಲೆಯುತ್ತಿದ್ದಾನೆ..! ಕೈಯಲ್ಲಿ ದುಡ್ಡಿಲ್ಲ. ಹಸಿದ ಹೊಟ್ಟೆಯಲ್ಲೇ ಕೆಲಸ ಹುಡುಕ್ತಾ ಇದ್ದಾನೆ. ದಾರಿಯಲ್ಲಿ ಹತ್ತು ರೂಪಾಯಿ ಸಿಗುತ್ತೆ. ಆ ದುಡ್ಡಲ್ಲಿ ರೈಸ್ ಬಾತ್ ತೆಗೆದುಕೊಳ್ತಾನೆ..! ಇನ್ನೇನು ತಿನ್ನಬೇಕು ಅನ್ನುವಷ್ಟರಲ್ಲಿ ಏನಾಗುತ್ತೆ ಅಂತ ನೀವು ನೋಡಿದ್ರೆ, ಎಂಥಹಾ ಕಲ್ಲು ಹೃದಯವೂ ಕರುಗುತ್ತೆ..! ಈ ವೀಡೀಯೋ ಆಹಾರದ ನಿಜವಾದ ಮೌಲ್ಯವನ್ನು ಅರ್ಥಮಾಡಿಸುತ್ತೆ..! ಹಸಿದವರಿಗೆ ಮಾತ್ರ ಆಹಾರದ ಬೆಲೆ ಗೊತ್ತಾಗೋದು..! ಈ ವೀಡಿಯೋ ನೋಡಿದ್ರೆ ನೀವು ಖಂಡಿತಾ ಅನ್ನವನ್ನು ವೇಸ್ಟ್ ಮಾಡಲ್ಲ..

Click Here to watch video :

https://www.youtube.com/watch?v=ANGCLYsMfBA&list=PLqTcg3orOj4USZDJz6rLcHMLGJAEurf39

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಚಿಕ್ಕ ಹುಡುಗ ಕಾಲಿಗೆ ಬಿದ್ರೂ ಚಿಲ್ಲರೆ ಕೊಡಲ್ಲ..! ಆದ್ರೆ ಹುಡುಗಿ ತಂದ ಖಾಲಿ ಡಬ್ಬಕ್ಕೆ ನೋಟ್ ಹಾಕ್ತಾರೆ..!

ಕನ್ನಡದ ಸ್ಟಾರ್ಸ್ ಅಂದ್ರೆ ಇವರಿಗೆ ಲೆಕ್ಕಕ್ಕೇ ಇಲ್ವಾ..? ಕರ್ನಾಟಕದಲ್ಲಿ ಬಿಸ್ನೆಸ್, ಕನ್ನಡದ ಸ್ಟಾರ್ಸ್ ಅಂದ್ರೆ ಕೇರ್ ಲೆಸ್..!

ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?

ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!

ಇವರೆಂಥಾ ಸ್ವಾಭಿಮಾನಿ, ಸ್ವಾವಲಂಭಿ ಅಜ್ಜಿ..! ವಯಸ್ಸು 78, ಆದ್ರೂ…!

ತಿನ್ನುವ ಮುನ್ನ ಯೋಚಿಸು ಚಿನ್ನಾ..! ನಿಮ್ಮ ತಿಂಡಿ, ತಿನಿಸು ಎಷ್ಟು ಸುರಕ್ಷಿತ..?

ಹತ್ತು ವರ್ಷದ ಹುಡುಗನಿಗೆ ಅದೆಂಥಾ ಜವಬ್ದಾರಿ..! ಈತನ ಬುದ್ಧಿ ಎಲ್ಲರಿಗೂ ಬರಲ್ಲ ಕಣ್ರೀ..!

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

Share post:

Subscribe

spot_imgspot_img

Popular

More like this
Related

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...