ಮೇಟಿ ರಾಸಲೀಲೆ ಹನಿಟ್ರ್ಯಾಪ್: ಪ್ರಾಥಮಿಕ ವಿಚಾರಣೆ ವೇಳೆ ಸಿಐಡಿ ವರದಿ

Date:

ಮೇಟಿ ರಾಸಲೀಲೆ ಪ್ರಕರಣ ಹನಿಟ್ರ್ಯಾಪ್ ಎಂದು ಸಿಐಡಿ ಪ್ರಾಥಮಿಕ ಮೂಲಗಳಿಂದ ಬಹಿರಂಗವಾಗಿದ್ದು, ವಿಚಾರಣೆ ಅಂತಿಮ ಹಂತಕ್ಕೆ ಬಂದಿದೆ ಎಂದು ಸಿಐಡಿ ತಿಳಿಸಿದೆ. ಇನ್ನು ಮಹಿಳೆಯನ್ನು ಬಳಸಿಕೊಂಡು ಮಾಜಿ ಸಚಿವ ಮೇಟಿ ಗನ್‍ಮ್ಯಾನ್ ಆಗಿದ್ದ ಸುಭಾಷ್ ಹನಿಟ್ರ್ಯಾಪ್ ಮಾಡಿಸಿದ್ದು, ಸಿಡಿ ಬಹಿರಂಗ ಪಡಿಸಬಾರದೆಂದರೆ 10 ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದ. ಇದಕ್ಕೆ ಒಪ್ಪದ ಮೇಟಿ ಚೌಕಾಸಿಗೆ ಮುಂದಾಗಿದ್ದರು. ಅದರೆ ಅವರಲ್ಲೇ ಮತಭೇಧದ ಪರಿಣಾಮವಾಗಿ ಮೇಟಿ ರಾಸಲೀಲೆ ವಿಡಿಯೋ ಬಹಿರಂಗವಾಗಿದೆ ಎಂಬ ಮಾಹಿತಿ ಸಿಐಡಿ ವಿಚಾರಣೆ ವೇಳೆ ಬಹಿರಂಗವಾಗಿದೆ. ಇನ್ನು ಇಡೀ ಸಿ.ಡಿ. ನಕಲಿ ಎಂದು ಮೇಟಿ ಹೇಳಿರುವ ಹೇಳಿಕೆ ಹಿನ್ನಲೆಯಲ್ಲಿ ಪೊರೆನ್ಸಿಕ್ ಲ್ಯಾಬ್‍ಗೆ ಸಿಡಿ ರವಾನೆ ಮಾಡಲಾಗಿದೆ.

“ನಿಮ್ಮ ಕಷ್ಟದಲ್ಲಿ ನಾನೂ ಭಾಗಿಯಾಗಿದ್ದೇನೆ.ನನ್ನ ಕಷ್ಟದಲ್ಲೀಗ ನೀವೂ ಭಾಗಿಯಾಗಬೇಕು ” ಎಂದು ಮಾಜಿ ಸಚಿವ ಎಚ್.ವೈ. ಮೇಟಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಸೋಮವಾರ ಬಾಗಲಕೋಟೆ ನಗರಸಭೆ ಕಚೇರಿಗೆ ಭೇಟಿಕೊಟ್ಟ ಅವರು ಸಿಐಡಿ ವರದಿ ಬಹಿರಂಗವಾಗುವವರೆಗೆ ಎಲ್ಲರೂ ಶಾಂತವಾಗಿರಬೇಕೆಂದು ಮನವಿ ಮಾಡಿದ್ದಾರೆ.

https://youtu.be/FEIw517sU_A

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!

ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!

ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...