ಪತ್ನಿ ಎದುರೇ ಪತಿಯ ಕೊಲೆ ಯತ್ನ!

Date:

ವಿರ್ಯಾಲಗುಡ ಮರ್ಯಾದೆ ಹತ್ಯೆ ಪ್ರಕರಣ ಹಸಿರಾಗಿರುವಾಗಲೇ , ಇದರ ಬೆನ್ನಲ್ಲೇ ಹೈದರಾಬಾದ್ ನಲ್ಲಿ ಇಂತಹದ್ದೇ ಘಟನೆ ಯತ್ನ ನಡೆದಿದೆ.‌ ಪತ್ನಿ ಎದುರೇ ಪತಿಯನ್ನು ಕೊಲೆ ಮಾಡಲು ಪ್ರಯತ್ನಲಾಗಿದೆ.
ಎರ್ರಗುಡ್ಡದಲ್ಲಿ ಒಂದು ವಾರದ ಹಿಂದಷ್ಟೇ ಮದುವೆಯಾಗಿದ್ದ ಸಂದೀಪ್ ಮತ್ತು ಮಾಧವಿ ಹಿಂಸೆಗೆ ಒಳಗಾದ ಜೋಡಿ.


ಎರ್ರಗುಡ್ಡದ ಗೋಕುಲ್ ಸಿನಿಮಾ ಮಂದಿರಕ್ಕೆ ಬಂದಾಗ ಅಪರಿಚಿತನೊಬ್ಬ ಇವರ ಮೇಲೆ ದಾಳಿ ಮಾಡಿದ್ದಾನೆ. ದಾಳಿಯಿಂದ ಸಂದೀಪ್ ನ‌ಕುತ್ತಿಗೆ , ಎದೆಭಾಗ ಸೇರಿದಂತೆ ಇತರೆ ಭಾಗಗಳಿಗೆ ಚಾಕುವಿನಿಂದ ಗಾಯಗಳಾಗಿವೆ.‌ ಸ್ಥಳದಲ್ಲಿದ್ದವರು ನೆರವಿಗೆ ಬಂದಿದ್ದರಿಂದ ಸಂದೀಪ್ -ಮಾಧವಿ ಪಾರಾಗಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಂದೀಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...