IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

Date:

IMA ವಂಚನೆ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಯನಗರದಲ್ಲಿನ ತಮ್ಮ ನಿವಾಸದಲ್ಲಿ ವಿಜಯಶಂಕರ್ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿವರ್ಹಿಸಿದ್ದ ಅವರು, ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲೂ ಆರೋಪಿ ಸ್ಥಾನದಲ್ಲಿದ್ದರು. ವಂಚಕ ಕಂಪನಿ ಮಾಲೀಕ ಮನ್ಸೂರ್ ಅಲಿಖಾನ್ ನಿಂದ ಅಕೌಂಟೆಂಟ್ ಮಂಜುನಾಥ್ ಮೂಲಕ 1.5 ಕೋಟಿ ರೂ ಹಣ ಪಡೆದ ಆರೋಪ ಎದುರಿಸುತ್ತಿದ್ದರು.

ಎಸ್ ಐ ಟಿ ಬಂಧನಕ್ಕೊಳಗಾಗಿದ್ದ ಅವರು ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಐಎಂಎ ಪ್ರಕರಣ ಎಸ್ ಐ ಟಿಯಿಂದ ಸಿಬಿಐಗೆ ವರ್ಗಾವಣೆಯಾದಾಗ ಕೂಡ ತನಿಖೆ ಎದುರಿಸಿದ್ದರು.

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್  ಸುದೀಪ್ ಅಲ್ಲ ..! ಮತ್ಯಾರು?

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...