ಐಸಿಯುನಲ್ಲೇ ಮದುವೆ…!

Date:

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಪ್ರೇಮಿಗಳ ಮದುವೆ ಐಸಿಯುನಲ್ಲಿ ನಡೆದಿದೆ….! ಕುಟುಂಬಸ್ಥರೇ ಈ ಮದ್ವೆ ಮಾಡಿಸಿದ್ದಾರೆ.

ಘಟನೆ ನಡೆದಿರೋದು ಹರಿಯಾಣ ರಾಜ್ಯದ ಹಿಸ್ಸಾರಿ ನಗರದಲ್ಲಿ. ‌ ಗುರುಮುಖ್ ಸಿಂಗ್ (23) ಮತ್ತು ಕುಸುಮ (22) ಆಸ್ಪತ್ರೆಯಲ್ಲಿಯೇ ಸಾಂಸರಿಕ ಜೀವನಕ್ಕೆ ಕಾಲಿಟ್ಟವರು.
ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಮದುವೆಗೆ ವಿರೋಧ ವ್ಯಕ್ತವಾದ್ದರಿಂದ ನೊಂದು ಇಬ್ಬರೂ ಮೂರುದಿನಗಳ ಹಿಂದೆ ಸೈಬರ್ ಕೆಫೆಯೊಂದರಲ್ಲಿ ವಿಷ ಸೇವಿಸಿದ್ದರು. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರನ್ನೂ ಒಂದೇ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಕುಟುಂಬಸ್ಥರು, ವೈದ್ಯರು, ಸ್ನೇಹಿತರು ಸೇರಿ ಐಸಿಯುನಲ್ಲೇ ಮದ್ವೆ ಮಾಡಿಸಿದ್ದಾರೆ‌. ಯುವತಿಯ ಸ್ಥಿತಿ ಗಂಭೀರವಾಗಿದೆ. ಯುವಕ ಚೇತರಿಸಿಕೊಳ್ತಿದ್ದಾನೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...