No menu items!
8.6 C
Munich
Wednesday, April 15, 2026

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ

Must read

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ ನೀಡಬೇಕು.

 

ಮುಸ್ಲಿಂ ಸಮುದಾಯಕ್ಕೊಂದೇ ಈ ಜಾಗ ಸೀಮಿತವಾಗಿಲ್ಲ ಅಂತ ವಂದೇ ಮಾತರಂ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಆ್ಯಂಡ್ ಟೀಂ, ಈದ್ಗಾ ಮೈದಾನದ ಕಟ್ಟೆಯ ಮೇಲೆ ಕೂತು ಆಗ್ರಹಿಸಿದ್ರು. ಸ್ಥಳೀಯರು ಕೂಡ ಜಮಾಯಿಸ್ತಿದ್ದಂತೆ ಎಚ್ಚೆತ್ತ ನಗರ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋದ್ರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article