ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್

Date:

ಬೆಂಗಳೂರು : ‌ಬೆಂಗಳೂರಿನ ಚಾಮರಾಜಪೇಟೆ ಮೈದಾನ ವಿವಾದದ ಸಂಬಂಧ ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್ ನೀಡಿದೆ. ಮೈದಾನ ವಕ್ ಬೋರ್ಡ್ ಸ್ವತ್ತು ಎಂದು ದಾಖಲೆ ಮಾಡಿಕೊಡುವಂತೆ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಮತ್ತಷ್ಟು ದಾಖಲೆಗಳನ್ನು ನೀಡಿ ಎಂದು ನೋಟಿಸ್ ನೀಡಿದ್ದಾರೆ.

 

ಏಳು ದಿನಗಳ ಒಳಗಾಗಿ ಇದನ್ನು ನೀಡಬೇಕೆಂದು ಸೂಚಿಸಲಾಗಿದೆ. ಸುಪ್ರೀಂಕೋರ್ಟ್‍ನಲ್ಲಿ ದಾಖಲಾಗಿರುವ ಸಿವಿಲ್ ಪ್ರಕರಣದ ಸಂಬಂಸಿದಂತೆ 1962ರ ನ್ಯಾಯಾಲಯದ ಆದೇಶವನ್ನು ದೃಢೀಕರಣದ ಪತ್ರ,

 

1958ರ ಜೂ.30ರಂದು ಬೆಂಗಳೂರಿನ ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರ ಆದೇಶ ಪ್ರತಿ, ಸ್ವತ್ತಿನ ಮೂಲ ಪತ್ರ, ಕ್ರಯ, ಸ್ವತ್ತಿನ ಪಹಣಿ, 1968ರಿಂದ ತಹಾಲ್‍ವರೆಗಿನ ತಹಸೀಲ್ದಾರ್ ಅವರ ದೃಢೀಕರಣ ಪತ್ರ, ಬೆಂಗಳೂರು ಡೆವಪ್‍ಮೆಂಟ್ ಬೋರ್ಡ್ ಅವರ ನಕ್ಷ ದೃಢೀಕರಣ ಪತ್ರ, ಸರ್ಕಾರದಿಂದ ಬಂದಿರುವ ಆಸ್ತಿ ಪ್ರಕಟಣಾ ಪತ್ರ, ಭೂ ಮಾಪನ ದಾಖಲೆಯಿಂದ ದೃಢೀಕರಣ, ಇಸಿ ಫಾರಂ, 1968ರಿಂದ ಈ ತಹಾಲ್‍ವರೆಗಿನ ದೃಢೀಕರಣ ಸೇರಿ 8 ದಾಖಲೆಗಳನ್ನು ನೀಡುವಂತೆ ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...