Home ಎಲ್ಲೆಲ್ಲಿ ಏನೇನು.? ಇಮ್ರಾನ್ ಖಾನ್ ಗೆ ಭಾರತ ರಾಯಭಾರಿಯಿಂದ ಗಿಫ್ಟ್…!

ಇಮ್ರಾನ್ ಖಾನ್ ಗೆ ಭಾರತ ರಾಯಭಾರಿಯಿಂದ ಗಿಫ್ಟ್…!

0
ಇಮ್ರಾನ್ ಖಾನ್ ಗೆ ಭಾರತ ರಾಯಭಾರಿಯಿಂದ ಗಿಫ್ಟ್…!

ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಪಿಟಿಐ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರಿಗೆ ಭಾರತದ ಪಾಕ್ ರಾಯಭಾರಿ ಅಜಯ್ ಬಿಸಾರಿಯಾ ಅವರು ಗಿಫ್ಟ್ ನೀಡಿದ್ದಾರೆ.
ಇಮ್ರಾನ್ ಖಾನ್ ಅವರನ್ನು ಭೇಟಿಯಾದ ಬಿಸಾರಿಯಾ ಅವರು, ಟೀಂ ಇಂಡಿಯಾ ಆಟಗಾರರು ಸಹಿ ಮಾಡಿರುವ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

 

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ಗೆ ತೆಹ್ರೇಕ್ ಇ ಇಸಾಫ್ (ಪಿಟಿಐ) ಜುಲೈ 25 ರಂದು ನಡೆದ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಗಸ್ಟ್ 18ರಂದು ಇಮ್ರಾನ್ ಖಾನ್ ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here