ನೋಟ್ ಬ್ಯಾನ್ ಬಿಸಿಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಸದ್ಯದಲ್ಲೆ ಒಂದು ಗುಡ್ ನ್ಯೂಸ್ ಸಿಗಲಿದೆ. ನೋಟು ಅಮಾನ್ಯಗೊಂಡ ನಂತರ ದಿನದಿಂದ ದಿನಕ್ಕೆ ಹೊಸ ಹೊಸ ನಿಯಮ ಜಾರಿಗೊಳಿಸುತ್ತಿರುವ ಕೇಂದ್ರ ಸದ್ಯದಲ್ಲೇ ಮತ್ತೊಂದು ನಿಯಮ ಹೊತ್ತು ತರಲಿದೆ. ಆದಾಯ ತೆರಿಗೆಯ ವಿನಾಯ್ತಿ ತೆರಿಗೆ ಮಿತಿಯನ್ನು 2.5 ಲಕ್ಷದಿಂದ 4 ಲಕ್ಷಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆ ತಿಳಿಸಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. 500 ಮತ್ತು 1000 ನೋಟುಗಳ ನಿಷೇಧದಿಂದ ತೀರಾ ಸಂಕಷ್ಟಕ್ಕೆ ಗುರಿಯಾಗಿರುವ ಜನರಿಗೆ ತೆರಿಗೆ ವಿನಾಯ್ತಿ ಮಿತಿ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಗೆ ಸಿಹಿ ಸುದ್ದಿಯೊಂದು ನೀಡಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ
ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ
ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ
ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!
ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!
ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!