No menu items!
12.4 C
Munich
Wednesday, April 29, 2026

ಮನೀಶ್ ಪಾಂಡೆ ಭರ್ಜರಿ ಶತಕ ಭಾರತಕ್ಕೆ ರೋಚಕ ಗೆಲುವು..!

Must read

ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ನೀಡಿದ 331 ರನ್ ಗುರಿಯನ್ನು 4 ವಿಕೆಟ್ ಕಳೆದುಕೊಂಡು ತಲುಪಿತು. ಮನೀಶ್ ಪಾಂಡೆ ಶತಕ ಹಾಗೂ ರೋಹಿತ್ ಶರ್ಮಾ 99 ರನ್ ಸಹಾಯದಿಂದ ಭಾರತ 6 ವಿಕೆಟ್ ಅಂತರದ ಜಯ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತಕ್ಕೆ ಮತ್ತೊಮ್ಮೆ ಬೌಲರ್ ಗಳು ನೆರವಾಗಲಿಲ್ಲ. ಭಾರತೀಯ ಬೌಲರ್ ಗಳನ್ನು ದಂಡಿಸಿದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 122 ಮತ್ತು ಮಿಷೆಲ್ ಮಾರ್ಷ್ 102 ರನ್ ಗಳಿಸಿದರು. ಇನ್ನು ಏಕದಿನಕ್ಕೆ ಪದಾರ್ಪಣೆ ಮಾಡಿದ ಜಸ್ಪ್ರೀತ್ ಭುಮ್ರಾ ಹೊರತುಪಡಿಸಿ ಎಲ್ಲಾ ಬೌಲರ್ ಗಳು ದುಬಾರಿ ಎನಿಸಿಕೊಂಡರು

manish-pandey-scg-2301

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

114 ಸ್ವೀಪರ್ ಹುದ್ದೆಗೆ 19000 ಎಂಬಿಎ, ಇಂಜಿನಿಯರ್ ವಿದ್ಯಾರ್ಥಿಗಳಿಂದ ಅರ್ಜಿ..!

ಗೂಗಲ್ ಜೊತೆ ಕೇಂದ್ರ ಸರ್ಕಾರದ ಒಪ್ಪಂದ ಇಂದಿನಿಂದ ರೈಲು ನಿಲ್ದಾಣಗಳಲ್ಲಿ ಫ್ರೀ ವೈಫೈ..!

ಅಪ್ಪ ಕೂಲಿಯಾಳು, ಅಮ್ಮನಿಗೆ ಕಣ್ಣಿಲ್ಲ, ಕಿವಿ ಕೇಳದ ಮಗ ಮೂರು ಬಾರಿ ಐಎಎಸ್ ಪಾಸ್ ಮಾಡಿದ..!

ಕಣ್ಣಮುಂದೆಯೇ ಚಿನ್ನ ಕದ್ದೊಯ್ದ ಕಳ್ಳಿಯರು..! 4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ನಾಜೂಕು ನಾರಿಯರು..!

ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

Comments

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article