ಟೆಸ್ಟ್ ಕ್ರಿಕೆಟ್: ಅತಿಥೇಯ ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ.

Date:

ಕೋಚ್ ಕುಂಬ್ಳೆಗೆ ನೀಡಿದ ಮೊದಲ ಜಯದ ಕಾಣಿಕೆ, ವರ್ಕೌಟ್ ಆಯ್ತು ನಾಯಕ ಕೊಹ್ಲಿ ಮಾಸ್ಟರ್ ಪ್ಲಾನ್.
ಭಾರತ ವೇಗದ ಬೌಲರ್‍ಗಳಾದ ಮಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಅವರ ಮಾರಕ ಧಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ಆಂಟಿಗೋವಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಥಿತೇಯ ಭಾರತ ತಂಡಕ್ಕೆ ಇನ್ನಿಂಗ್ಸ್ ಹಾಗೂ 92 ರನ್‍ಗಳ ಭರ್ಜರಿ ಜಯ ದಾಖಲಿಸಿದೆ.
ಮೊದಲ ಟೆಸ್ಟ್‍ನ ಮೂರನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್‍ನಲ್ಲಿ 243 ರನ್ ಗಳಿಸಿ ಫಾಲೋ ಆನ್ ಭೀತಿಗೆ ಒಳಗಾದ ವೆಸ್ಟ್ ಇಂಡೀಸ್ ದಿನದಾಟದ ಅಂತ್ಯದ ವೇಳೆಗೆ 1 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿತ್ತು. ನಾಲ್ಕನೇ ದಿನದಾಟ ಆರಂಭಿಸಿದ ವಿಂಡೀಸ್ ತಂಡ 231 ರನ್ ಪೂರ್ಣಗೊಳಿಸುವ ವೇಳೆಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಟೀಮ್ ಇಂಡಿಯಾಗೆ ಶರಣಾಯಿತು. ಇದರೊಂದಿಗೆ ನಾಲ್ಕು ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆದಿದೆ.
ಭಾರತ ಮೊದಲ ಇನ್ನಿಂಗ್ಸ್: 566-8 ಡಿಕ್ಲೇರ್
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್: 243 ರನ್ ಆಲೌಟ್.
ವೆಸ್ಟ್ ಇಂಡೀಸ್ ದ್ವಿತಿಯ ಇನ್ನಿಂಗ್ಸ್: 231 ರನ್ ಆಲೌಟ್
ಫಲಿತಾಂಶ: ಭಾರತಕ್ಕೆ ಇನ್ನಿಂಗ್ಸ್ ಹಾಗೂ 92 ರನ್ ಜಯ

POPULAR  STORIES :

ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!

ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video

ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!

ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!

6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!

ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!

ನಮ್ಮ ದೇಶದ ಸೈನಿಕರಿಗೆ ತರಬೇತಿ ನೀಡುವ ಏಕೈಕ ಮಹಿಳೆ ಸೀಮಾ ರಾವ್-ನಮ್ಮ ದೇಶ ಕಂಡ ಅದ್ಭುತ ಮಹಿಳೆ

ಇವಳ ಅಂದವೇ ಈಕೆಗೆ ಶಾಪವಾದಾಗ !!!

ನಿಮ್ಮ ಮನೆಯಲ್ಲಿ ಫ್ರಿಡ್ಜ್ ಇದೆಯೇ? ಅದರಿಂದ ಸ್ವಲ್ಪ ಎಚ್ಚರವಿರಲಿ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...