ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು

Date:

ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಆತಿಥೇಯ ಭಾರತ ತಂಡ 5 ವಿಕೆಟ್‍ಗಳ ಗೆಲುವು ದಾಖಲಿಸಿದೆ.


ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತು.


ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ 4 ಎಸೆತ ಬಾಕಿ ಇರುವಂತೆ 5 ವಿಕೆಟ್ ಕಳೆದುಕೊಂಡು 139 ರನ್ ಗಳಿಸೋ ಮೂಲಕ ಗೆಲುವಿನ ಕೇಕೆ ಹಾಕಿತು.


ಭಾರತದ ಪರ ನಾಯಕ ರೋಹಿತ್ ಶರ್ಮಾ 27, ರಾಹುಲ್4, ಶ್ರೇಯಸ್ ಐಯ್ಯರ್ 30, ಮನೀಶ್ ಪಾಂಡೆ 32, ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ದಿನೇಶ್ ಕಾರ್ತಿಕ್ (18) ಮಹೇಂದ್ರ ಸಿಂಗ್ ಧೋನಿ (16) ರನ್ ಗೆಲುವಿನ ದಡ ಸೇರಿಸಿದರು.
ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...