ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆಬೀರಿದೆ. ಏಕದಿನ ಮತ್ತು ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ವಿರಾಟ್ ಪಡೆ ಯಶಸ್ವಿಯಾಗಿದೆ.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 108 ರನ್ ಗಳ ಅಂತರದ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಬೌಲರ್ ಗಳೇ ಮೇಲುಗೈ ಸಾಧಿಸಿದ ಈ ಪಂದ್ಯ ಮೂರೇ ದಿನಕ್ಕೆ ಮುಕ್ತಾಯವಾಗಿದೆ. ಭಾರತ ನೀಡಿದ 207 ರನ್ ಗಳ ಅಲ್ಪಮೊತ್ತವನ್ನು ಬೆನ್ನಟ್ಟಿದ ದ. ಆಫ್ರಿಕಾ ಕೇವಲ 109 ರನ್ ಗಳಿಗೆ ಸರ್ವಪತನವಾಗುವುದರೊಂದಿಗೆ ಭಾರತಕ್ಕೆ 1-0 ಅಂತರದ ಸರಣಿ ಮುನ್ನಡೆ ಸಿಕ್ಕಿದೆ. ಭಾರತದ ಪರ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದಿದ್ದ ಆರ್ ಅಶ್ವಿನ್,ದ್ವಿತೀಯ ಇನ್ನಿಂಗ್ಸ್ ನಲ್ಲೂ 3 ವಿಕೆಟ್ ಪಡೆದರೆ, ಮೊದಲ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಪಡೆದಿದ್ದ ರವೀಂದ್ರ ಜಡೇಜ ದ್ವಿತೀಯ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖಪಾತ್ರವಹಿಸಿದರು.. ವಿರಾಟ್ ಕೋಹ್ಲಿ ನಾಯಕತ್ವದಲ್ಲಿ ಭಾರತ ತವರಲ್ಲಿ ಆಡಿದ ಮೊಟ್ಟ ಮೊದಲ ಪಂದ್ಯ ಇದಾಗಿದೆ.
If you Like this Story , Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
POPULAR STORIES :
ಸಚಿನ್ Vs ವಾರ್ನ್, ಇಂದು ಆಲ್ ಸ್ಟಾರ್ಸ್ ಟಿ20 ಸರಣಿ, ಕ್ರಿಕೆಟ್ ಲೋಕದ ದಿಗ್ಗಜರ ಸಮಾಗಮ..!
ಇದು ನಮ್ಮ ಕನ್ನಡ…ಇವರು ನಮ್ಮ ಕನ್ನಡಿಗರು..! ಬೆಂಗಳೂರಿನ ಜನರಿಗೆ ಕಿರಿಕ್ ಕೀರ್ತಿ ಪ್ರಶ್ನೆಗಳು..!
ನಿಮಗೆ ಸ್ಟೇಜ್ ಫಿಯರ್ ಇದ್ಯಾ..? ಡೋಂಟ್ ವರಿ ಭಯದ ಮುಂದೆ ಜಯವಿದೆ..! ಈ ಸ್ಟೋರಿ ಓದಿ..!
ಬರಲಿದೆ `ಬಲೂನ್ ಇಂಟರ್ನೆಟ್..’! ಹೊಸ ಯೋಜನೆಯಲ್ಲಿ ಭಾರತ ಸರ್ಕಾರದ ಜೊತೆ ಕೈ ಜೋಡಿಸಿದ ಗೂಗಲ್..!
ಚೋಟಾ ಟೀಚರ್ ಬಂದ್ರು ದಾರಿ ಬಿಡಿ..! 11ರ ಪೋರ 125 ಗ್ರಾಮಕ್ಕೆ ಅಕ್ಷರದಾನ ಮಾಡುತ್ತಿದ್ದಾನೆ..!
`ವಾಸ್ತುಪ್ರಕಾರ’ ಮನೆಮುಂದೆ ಮರಗಳು ಇರಬಾರದಂತೆ..! ವಾಸ್ತುಪ್ರಕಾರ ಮರಗಳನ್ನು ಸಾಯಿಸುತ್ತಿರೊ ಇವರೆಂಥಾ ಅವಿವೇಕಿಗಳು..!
ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ಕನ್ನಡ ಕಲರವ..! ರಾಜ್ಯೋತ್ಸವದ ದಿನ ಕನ್ನಡಿಗರಿಗೆ ಕನ್ನಡದಲ್ಲೇ ಸ್ವಾಗತ..!
ನಮ್ಮ ಕನ್ನಡ ಹುಡುಗರ ಕನ್ನಡ ಹಾಡು..! ಕನ್ನಡ ಕನ್ನಡ ಕನ್ನಡ ಅಂತ ಹೆಮ್ಮೆಯಿಂದ ಹಾಡಿದ್ದಾರೆ ನಮ್ಮ ಹೊಸಪೇಟೆ ಹುಡುಗರು
17ರ ಪೋರ ಈಗ `ನಾಸ’ ಉದ್ಯೋಗಿ..! ಕ್ಯಾವೆಲಿನ್ ಗೆ ಇನ್ನೂ 17ವರ್ಷ ಈಗಲೇ ವಿಮಾನ ಹಾರಿಸಬಲ್ಲ..!