ಜಡ್ಡು ಮಾರಕ ಬೌಲಿಂಗ್‍ಗೆ ಇಂಗ್ಲೆಂಡ್ ಉಡೀಸ್..!

Date:

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ 75 ರನ್‍ಗಳಿಂದ ಗೆದ್ದ ಸರಣಿಯನ್ನು 4-0 ಅಂತರದಲ್ಲಿ ಗೆದ್ದಿದೆ. ಮೊದಲೇ ಇನ್ನಿಂಗ್ಸ್ ನಲ್ಲಿ 259ರನ್‍ಗಳ ಭಾರಿ ಹಿನ್ನಡೆ ಅನುಭವಿಸಿದ್ದ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‍ನಲ್ಲೂ ಭಾರತೀಯ ಬೌಲರ್‍ಗಳ ದಾಳಿಗೆ ಕುಸಿತ ಕಂಡು ಸೋಲನ್ನೊಪ್ಪಿಕೊಂಡಿದೆ. ಇನ್ನು ಭಾರತದ ಪರ ರವಿಂದ್ರ ಜಡೇಜ 7 ವಿಕೆಟ್ ಕಬಳಿಸುವುದರ ಮೂಲಕ ಭಾರತದ ಗೆಲುವಿಗೆ ಪ್ರಮುಖ ಪಾತ್ರರಾಗಿದ್ದರೆ, ಇನ್ನುಳಿದಂತೆ ಉಮೇಶ್ ಯಾದವ್, ಇಶಾಂತ್ ಶರ್ಮಾ, ಹಾಗೂ ಅಮಿತ್ ಮಿಶ್ರಾ ತಲಾ ಒಂದು ವಿಕೇಟ್ ಕಬಳಿಸಿ ಮಿಂಚಿದರು. ದಿನದಾಟ ಮುಗಿಯಲು ಇನ್ನು 7 ಓವರ್ ಬಾಕಿ ಉಳಿದಿರುವಂತೆಯೇ ಇಂಗ್ಲೆಂಡ್ ಭಾರತೀಯ ಬೌಲರ್‍ಗಳ ದಾಳಿಗೆ ನಲುಗಿ ಸೋಲನ್ನೊಪ್ಪಿಕೊಂಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...