ಇಂದು ಬೆಳಿಗ್ಗೆ 7:30ರ ವೇಳೆ ಹಾರಾಟ ಆರಂಭಿಸಿದ್ದ ಭಾರತೀಯ ವಾಯುಪಡೆಯ ವಿಮಾನವೊಂದು ನಾಪತ್ತೆಯಾಗಿದ್ದು, ಅದರಲ್ಲಿ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ತಮಿಳುನಾಡಿನ ತಾಂಬರಂನಿಂದ ಪೋರ್ಟ್‍ಬ್ಲೇರ್ ಗೆ ತೆರಳುತ್ತಿದ್ದ ಈ ವಿಮಾನ ಸರಿ ಸುಮಾರು 8:15ರ ವೇಳೆಗೆ ವಿಮಾನ ತನ್ನ ಸಂಪರ್ಕ ಕಳೆದುಕೊಂಡಿತು ಎನ್ನಲಾಗಿದೆ.
ಇನ್ನು ಇದರಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 23 ಮಂದಿ ವಯಸ್ಕರರು, 6 ಮಕ್ಕಳಿದ್ದರು. ಇದು ಬಂಗಾಳಕೊಲ್ಲಿಯಲ್ಲಿ ಪತನವಾಗಿರಬಹುದೆಂದು ಶಂಕಿಸಲಾಗಿದೆ. ಈಗಾಗಲೇ ಕಾಣೆಯಾಗಿರುವ ವಿಮಾನವನ್ನು ವಾಯುಪಡೆಯ ಅಧಿಕಾರಿಗಳು ಹಾಗೂ ನೌಕಾಪಡೆ ಸಿಬ್ಬಂದಿ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
POPULAR STORIES :
ನಿಮ್ಮ ಮನೆಯಲ್ಲಿ ಫ್ರಿಡ್ಜ್ ಇದೆಯೇ? ಅದರಿಂದ ಸ್ವಲ್ಪ ಎಚ್ಚರವಿರಲಿ.
ರಜನಿಕಾಂತ್ ಹಾಲಿವುಡ್ ಸೀಕ್ರೆಟ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಒಂದು ವಿಷಯ..!
ಸುಲ್ತಾನ ಸಿನಿಮಾ ಗಳಿಸಿದ ಒಟ್ಟು 500 ಕೋಟಿ ಆದಾಯದಲ್ಲಿ ಸಲ್ಮಾನ್‍ನ ಗಳಿಕೆ ಎಷ್ಟಿರಬಹುದು ???
ಕಣ್ಣು ಕಾಣದಿದ್ದರೇನು ಗೆಳತಿ ನಾನಿಲ್ಲವೇ ನಿನ್ನ ಕಣ್ಣಾಗಿ…!
ಬಣ್ಣ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ರಾಜ್ಯದಲ್ಲಿ ಸಂಪೂರ್ಣ ನಿಷೇಧ.
ಕೇಂದ್ರ ಸರ್ಕಾರಿ ನೌಕರರೇ ಗಮನಿಸಿ… ನಿಮಗಿಲ್ಲ ಸರ್ಕಾರವನ್ನು ಟೀಕಿಸುವ ಅಧಿಕಾರ.!