ಶನಿವಾರ, ಭಾನುವಾರ ಕಾರ್ಯ ನಿರ್ವಹಿಸಲಿರುವ ಬ್ಯಾಂಕ್

0
78

ಮಂಗಳವಾರ ರಾತ್ರಿಯಿಂದಲೇ 500 ಮತ್ತು 1000 ರೂ. ಮುಖ ಬೆಲೆಯ ನೋಟುಗಳನ್ನು ನಿಷೇಧಿಸಿದ ಒಂದೇ ದಿನಗಳೊಳಗಾಗಿ ತೀವ್ರ ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳು ನ. 12 ಮತ್ತು 13ರ ಶನಿವಾರ ಮತ್ತು ಭಾನುವಾರವೂ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದೆ. ನೋಟು ನಿಷೇದಿಸಿರುವುದರಿಂದ ಚಿಲ್ಲರೆ ಹಣ ದೊರಕದೆ ಜನತೆ ಹಣಕಾಸಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತಾಗಿ ಎಲ್ಲಾ ಬ್ಯಾಂಕ್ ಗಳಿಗೆ ಆದೇಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹಳೆಯ ನೋಟುಗಳ ಬದಲಾಗಿ ಹೊಸ 500 ಮತ್ತು 2000 ನೋಟುಗಳನ್ನು ನಾಳೆಯಿಂದಲೇ ಅಧಿಕೃತ ಚಾಲನೆ ನೀಡಲಾಗುವುದು ಎಂದು ತಿಳಿಸಿದೆ.

Like us on Facebook  The New India Times

POPULAR  STORIES :

ಬಂಕ್‍ಗಳಲ್ಲಿ 500, 1000ರೂ. ನೋಟು ಪಡೆಯದಿದ್ದರೆ ಕಠಿಣ ಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‍ಗೆ ಐತಿಹಾಸಿಕ ಜಯ.

ಮನಸ್ಸಿಗೆ ಬಂದ ಫೇಸ್‍ಬುಕ್ ಗೆಳತಿ ಮನೆ ಬೆಳಗುವಳಾ.? | ರಿಯಲ್ ಸ್ಟೋರಿ

ತಮ್ಮ ಗುರುವಿಗಾಗಿ ಸ್ಟಂಟ್ ಮಾಡಲು ಒಪ್ಪಿಕೊಂಡಿದ್ರು: ರವಿವರ್ಮ

ಮಾಸ್ತಿಗುಡಿ ದುರಂತ: ಐವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ..!

12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!

ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?

LEAVE A REPLY

Please enter your comment!
Please enter your name here