ಭಾರತ – ಪಾಕ್ ನಡುವೆ ಮತ್ತೆ ಯುದ್ಧ ಶುರುವಾಯ್ತಾ..? ಗಡಿ ಖಾಲಿಗೊಳಿಸಿ: ಗೃಹ ಸಚಿವ ರಾಜ್‍ನಾಥ್ ಸಿಂಗ್..!

Date:

ಉರಿ ದಾಳಿ ಪ್ರತೀಕವಾಗಿ ಭಾರತೀಯ ಸೈನಿಕರು ಪಾಕ್ ಗಡಿ ಪ್ರವೇಶಿಸಿ ಉಗ್ರರ ದಮನಕ್ಕೆ ಸಿದ್ದವಾಗಿದ್ದು, ಪಾಕ್ ಗಡಿಯಲ್ಲಿ ಅಡಗಿದ್ದ ಉಗ್ರರನ್ನು ಸದೆ ಬಡಿಯುವಲ್ಲಿ ಭಾರತೀಯ ಸೇನೆ ಸಫಲವಾಗಿದೆ. ಇನ್ನು ಉಗ್ರರನ್ನು ರಕ್ಷಣೆಗೆ ಮುಂದಾಗಿರುವ ಪಾಕಿಸ್ಥಾನ ಸೈನಿಕರಿಗೂ ಕೂಡ ತಕ್ಕ ಶಾಸ್ತಿ ನೀಡಿರುವ ನಮ್ಮ ಸೈನಿಕರು ದಾಳಿಯ ವೇಳೆ ಒಂಬತ್ತು ಪಾಕ್ ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಮಧ್ಯರಾತ್ರಿಯಿಂದ ಆರಂಭವಾದ ಈ ಕಾಳಗದಲ್ಲಿ ಒಂಭತ್ತು ಪಾಕ್ ಸೈನಿಕರು ಸೇರಿ 40 ಉಗ್ರರು ಉಡೀಸ್…..

533643-india-para-commando

ಕಾರ್ಯಾಚರಣೆಯಲ್ಲಿ ಉಗ್ರರ ನೆಲೆಗಳಿಗೆ ಏಕಾ ಏಕಿ ದಾಳಿ ಮಾಡಿದ ಭಾರತೀಯ ಸೇನೆ ಉಗ್ರ ನೆಲೆಯನ್ನು ಸಂಪೂರ್ಣವಾಗಿ ಧ್ವಂಸ ಮಾಡಿದ್ದಾರೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ಸೈನಿಕರು ನಡೆಸಿದ ದಾಳಿಯಲ್ಲಿ ಸುಮಾರು 3 ಕಿ.ಮೀ ವ್ಯಾಪ್ತಿಯವರೆಗೂ ಹರಡಿದ್ದ ಉಗ್ರರ ತಾಣವನ್ನು ಧ್ವಂಸ ಮಾಡಿದ್ದಾರೆ. ಈ ಮೂಲಕ ನಮ್ಮ ಸೇನೆ ಪ್ರಾಬಲ್ಯವನ್ನು ಎತ್ತಿ ತೋರಿಸಿದೆ.
ಇನ್ನು ಭಾರತ ಪಾಕ್ ನಡುವೆ ಯುದ್ದ ಸಂಭವಿಸುವ ಸಾಧ್ಯತೆ ಇರೋ ಮುನ್ಸೂಚನೆಯಿಂದಾಗಿ ಭಾರತದ ಗಡಿ ಭಾಗಗಳಲ್ಲಿ ವಾಸವಿರುವ ನಾಗರೀಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸುವಂತೆ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಮನವಿ ಮಾಡಿದ್ದಾರೆ. ಇನ್ನು ಸೇನಾ ಕಾರ್ಯಾಚರಣೆ ಕುರಿತಂತೆ ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆದಿದ್ದು ಈ ಕುರಿತು ಚರ್ಚೆ ಆರಂಭಿಸಿದ್ದಾರೆ.

Like us on Facebook  The New India Times

POPULAR  STORIES :

ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್‍ನ ಗೂಂಡಾಗಿರಿ..! Lady Conductor Fight

ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

ಬಿಗ್ ಬಾಸ್ ಮನೆಯ ರಹಸ್ಯ ಲೀಕ್..!

ಜಿಯೋ ಕಾಲ್‍ಡ್ರಾಪ್ ಸಮಸ್ಯೆ: ಏರ್‍ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...