ತನಗಾದ ನಷ್ಟದ ಹಣವನ್ನು ಭರಿಸದಿದ್ದಾಗ ಆತ ಮಾಡಿದ ಕೆಲಸ ಏನು..? ಈ ವಿಡಿಯೋ ನೋಡಿ…!

Date:

ಪ್ರತಿಯೊಂದು ಕಂಪನಿಗಳು ತಮ್ಮ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡೋದು ಕಂಪನಿಯ ನಿಯಮವೂ ಹೌದು.. ಅದನ್ನು ಪಾಲಿಸೋ ಧರ್ಮವೂ ಹೌದು.. ಗ್ರಾಹಕರು ತಮ್ಮ ಕಂಪನಿಯಿಂದ ಪಡೆದ ವಸ್ತುವು ಸರಿಯಾಗಿ ಕಾರ್ಯ ನಿರ್ವಹಿಸದೇ ಇದ್ದಾಗ ಅದಕ್ಕೆ ಬದಲೀ ವಸ್ತುವನ್ನು ನೀಡೋದೋ.. ಅಥವಾ ಅವರು ನೀಡಿದ ಹಣ ವಾಪಾಸ್ಸು ಮಾಡೋದು ವಾಸ್ತವ. ಆದ್ರೆ ಈ ಎರಡನ್ನೂ ಮಾಡದೇ ಇದ್ರೆ..?
ಹೌದು.. ವಿಶ್ವದ ಪ್ರತಿಷ್ಠಿತ ಐಫೋನ್ ಕಂಪನಿಗಳಲ್ಲಿ ಮೊದಲನೇ ಸ್ಥಾನದಲ್ಲಿರುವ ಆಪಲ್ ಕಂಪನಿಯ ಶೋ ರೂಂನಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ.
ಫ್ರಾನ್ಸ್ ದೇಶದ ಡಿಜೋನ್‍ನಲ್ಲಿರುವ ಆಪಲ್ ಐಫೋನ್ ಷೋರೂಂನಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಹನೊಬ್ಬ ಪಡೆದ ಆಪಲ್ ಐಫೋನ್ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ನನ್ನ ಹಣ ವಾಪಸ್ಸು ನೀಡಿ ಎಂದು ಕೇಳಿಕೊಂಡಾಗ ಅದಕ್ಕೆ ಖಡಾ ಕಂಡಿತವಾಗಿ ನಿರಾಕರಿಸಿ ಗ್ರಾಹಕನ ಪಿತ್ತ ನೆತ್ತಿಗೇರಿಸಿದ್ದಾರೆ. ಇದರಿಂದ ಕೋಪಗೊಂಡ ಗ್ರಾಹಕ ಅಲ್ಲಿದ್ದ ಬೆಲೆ ಬಾಳುವ ಆಪಲ್ ಐಫೋನ್, ಐಪ್ಯಾಡ್ ಹಾಗೂ ಮ್ಯಾಕ್‍ಬುಕ್‍ಗಳನ್ನು ಹೊಡೆದು ಹಾಕಿ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ.. ಇನ್ನು ಮತ್ತೇರಿದ ಗ್ರಾಹಕ ಅಲ್ಲಿದ್ದ ಐಫೋನ್‍ಗಳನ್ನೆಲ್ಲಾ ಒಡೆದು ಹಾಕಿದ ದೃಶ್ಯ ಮಾತ್ರ ಎಲ್ಲರನ್ನೂ ಚಕಿತಗೊಳಿಸಿದೆ.

https://www.youtube.com/watch?v=693Vx8WmFlY

Like us on Facebook  The New India Times

POPULAR  STORIES :

ಮಹಾಜನಗಳೇ.. ದಸರಾಗೆ ಹೋಗಿ ‘ಆಕಾಶ ಅಂಬಾರಿ’ಯಲ್ಲಿ..!

ವ್ಯಕ್ತಿಯೋರ್ವನ ನಸೀಬು ಬದಲಾಯಿಸಿದ ವಾಂತಿ..!

ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!

ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್‍ನ ಗೂಂಡಾಗಿರಿ..! Lady Conductor Fight

ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...