ಹೈದರಬಾದ್ ಗೆ ರೋಚಕ ಗೆಲುವು

Date:

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸಸ್ ಹೈದರಾಬಾದ್ 1 ವಿಕೆಟ್ ಗಳ ರೋಚಕ ಗೆಲುವು ಪಡೆದಿದೆ.
ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ನಿಗಧಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತು.
ಮುಂಬೈ ಪರ ಲೇವಿಸ್ 29,ಸೂರ್ಯಕುಮಾರ್ ಯಾದವ್ 28 ರನ್ ಕೊಡುಗೆ ನೀಡಿದರು.


ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಹೈದರಾಬಾದ್ ಕೊನೆಯ ಹಂತದಲ್ಲಿ ಸೋಲಿನ ದವಡೆಗೆ ಸಿಲುಕಿತ್ತು. 19 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅಂತಿಮ ಓವರ್ ನಲ್ಲಿ 11ರನ್ ಬೇಕಿತ್ತು. ದೀಪಕ್ ಹೂಡ ಮತ್ತು ಬಿಲ್ಲಿ ಸ್ಟ್ಯಾನ್ ಲೇಕ್ ಗೆಲುವಿನ ದಡ ಸೇರಿಸಿದರು.

 

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...